You are here
Home > ಜ್ಯೋತಿಷ್ಯ > ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

ಮೇಷರಾಶಿ:- ಎಲ್ಲಾ ರೀತಿ ಸವಾಲುಗಳನ್ನು ಎದುರಿಸುತ್ತಲೇ ಬಂದಿರುವ ನಿಮಗೆ ಶುಭ ದಿನ. ನಿಮಗೆ ಮುದ ನೀಡುವ ಒಂದು ವಾರ್ತೆ ನಿಮ್ಮನ್ನು ಉತ್ಸಾಹಿತರನ್ನಾಗಿ ಮಾಡುವುದು. ವಿವಿಧ ಮೂಲಗಳಿಂದ ಹಣ ಹರಿದು ಬರುವುದು. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.9900193707…

ವೃಷಭ:- ನಿಮ್ಮದೇ ಆದ ವಿಧಾನವನ್ನು ಗುರುತಿಸಿಕೊಳ್ಳಿ. ಈಡೇರಬೇಕಾದ ಹಲವಾರು ವಿಚಾರಗಳು ಬಗೆಹರಿಯುವವು. ಆರೋಗ್ಯದ ಕಡೆ ತುಸು ಗಮನ ಕೊಡುವುದು ಒಳ್ಳೆಯದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಅಲ್ಪ ಹಿನ್ನಡೆ ಉಂಟಾಗುವುದು. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.9900193707…

ಮಿಥುನ:- ಬದಲಾದ ಕಾಲಧರ್ಮಕ್ಕೆ ಹೊಂದಿಕೊಳ್ಳುವ ವಿಚಾರದಲ್ಲಿ ನೀವು ಅನೇಕ ರೀತಿಯ ಪ್ರಗತಿಯನ್ನು ಸಾಧಿಸಲಿದ್ದೀರಿ. ಪೂರ್ವಪುಣ್ಯದ ಬಲದಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ಹಿರಿಯರ ಆಶೀರ್ವಾದವೂ ದೊರೆಯುವುದು.
ವಾಟ್ಸ್‌ಆ್ಯಪ್‌ನಲ್ಲೇ ಸುದ್ದಿಗಳನ್ನು ಪಡೆಯಿರಿ ಸಬ್‌ಸ್ಕ್ರೈಬ್‌

ಕಟಕ:- ಮನೆ, ಆಫೀಸ್‌, ಮಿತ್ರರು, ವ್ಯಾವಹಾರಿಕ ಪ್ರಪಂಚ ಇತ್ಯಾದಿಗಳಲ್ಲಿ ಚುರುಕುತನ ತೋರುವುದರಿಂದ ಕೆಲಸ ಕಾರ್ಯಗಳು ತ್ವರಿತಗತಿಯಲ್ಲಿ ಮುಗಿಯುವವು. ಇದರಿಂದ ಮನಸ್ಸಿನಲ್ಲಿ ಪ್ರಶಾಂತತೆ ಇರುವುದು. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ9900193707…

ಸಿಂಹ:- ಆತ್ಮವಿಶ್ವಾಸ ಬಹಳ ಉತ್ತಮವಾದುದು. ನಿಮ್ಮ ಧೈರ್ಯ ಸ್ಥೈರ್ಯಗಳು ಅಸಾಧ್ಯ ಎನಿಸಿದ್ದನ್ನು ಸಾಧಿಸಿಕೊಡಲಿವೆ. ಮಕ್ಕಳ ವಿವಾಹದ ವಿಚಾರದಲ್ಲಿ ಒಂದು ದೃಢ ನಿರ್ಧಾರ ತಳೆಯುವುದು ಒಳ್ಳೆಯದು. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.9900193707…

ಕನ್ಯಾ:- ಎಲ್ಲಾ ವಿಚಾರಗಳಿಗೂ ಗೆಳೆಯರನ್ನು ಆಶ್ರಯಿಸುವುದು ಸೂಕ್ತವಲ್ಲ. ಕೆಲವು ವಿಚಾರಗಳಲ್ಲಿ ಸ್ವತಂತ್ರ ನಿರ್ಧಾರ ತಳೆಯುವುದು ಒಳ್ಳೆಯದು. ಅಂತೆಯೇ ಕುಟುಂಬ ಸದಸ್ಯರ ಸಲಹೆಗಳು ಅಷ್ಟೇ ಮಹತ್ವಪೂರ್ಣವಾಗಿರುತ್ತವೆ. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.9900193707…

ತುಲಾ:- ಸರಳತನ ಇರಬೇಕು. ಆದರೆ ಬೇರೆಯವರು ನಮ್ಮ ಮೇಲೆ ಸವಾರಿ ಮಾಡುವಷ್ಟು ಇರಬಾರದು. ಕೆಲವು ವಿಷಯಗಳಲ್ಲಿ ನೀವು ಹುಂಬುತನದಿಂದ ವರ್ತಿಸುವುದನ್ನು ಬಿಟ್ಟಲ್ಲಿ ಆರ್ಥಿಕ ಸಂಕಷ್ಟದಿಂದ ಪಾರಾಗುವಿರಿ. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.9900193707…

ವೃಶ್ಚಿಕ:- ವಾಸಕ್ಕೊಂದು ಮನೆ ಬಯಸುತ್ತಿರುವ ನೀವು ನಿಮ್ಮ ಯೋಜನೆಗೆ ಒಂದು ನಿಶ್ಚಿತವಾದ ರೂಪ ಕೊಡುವುದು ಒಳ್ಳೆಯದು. ಕೆಲಸದಲ್ಲಿ ಗಮನವಿರಲಿ. ಮಾತಿನಲ್ಲಿ ಎಚ್ಚರ. ಹಣಕಾಸಿನಲ್ಲಿ ಉತ್ತಮ. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.9900193707..

ಧನುಸ್ಸು:- ನಿರಾಯಾಸ ಮಾತುಗಳಿಂದ ಹತ್ತು ಹಲವು ಕೆಲಸಗಳನ್ನು ಸಾಧಿಸುವಿರಿ. ಆದರೆ ಅದೇ ಅಹಂ ಆಗದಿರಲಿ. ಅತಿಯಾದ ಆತ್ಮವಿಶ್ವಾಸ ಮತ್ತು ಅಹಂಕಾರ ಮನುಷ್ಯನ ಅಧಃಪತನಕ್ಕೆ ಕಾರಣವಾಗುವುದು. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.9900193707…

ಮಕರ:- ತಪ್ಪು ಹೆಜ್ಜೆಗಳನ್ನು ಇಡುತ್ತಿದ್ದೇನೆ ಎಂಬ ಹಿಂಜರಿಕೆಯನ್ನು ನಿಯಂತ್ರಿಸಿ ಬುದ್ಧಿ ಚಾತುರ‍್ಯದಿಂದಲೇ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುವಿರಿ ಮತ್ತು ನಿಮ್ಮ ಹೋರಾಟದಲ್ಲಿ ಜಯ ಸಾಧಿಸುವಿರಿ. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.9900193707…

ಕುಂಭ:- ಊರಿಗೆ ಪ್ರಯಾಣ ಬೆಳೆಸುವಂತಹ ಜರೂರು ಉಂಟಾಗುವುದು. ಆದರೆ ಅದಕ್ಕೆ ಸೂಕ್ತ ತಯಾರಿ ನಡೆಸುವುದು ಮುಖ್ಯ. ಸಹೋದರ ಸಹಾಯ ಅಗತ್ಯವಿದ್ದಲ್ಲಿ ಬಳಸಿಕೊಳ್ಳಿ. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.9900193707…

ಮೀನ:- ನಿರಂತರವಾದ ವಾದವಿವಾದಗಳು ಪ್ರಯೋಜನ ನೀಡಲಾರವು. ಮೌನದಿಂದ ಕೆಲಸ ಸಾಧಿಸಿ ನಿರಾಳತೆಯಿಂದ ಬದುಕಿ. ಅಗತ್ಯಕ್ಕೆ ತಕ್ಕಷ್ಟು ಹಣ ಖರ್ಚು ಮಾಡುವುದು ಒಳ್ಳೆಯದು. ಕುಲದೇವತಾ ಸ್ಮರಣೆ ಮಾಡಿ. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.9900193707…

Top