You are here
Home > ಜ್ಯೋತಿಷ್ಯ > ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

ಮೇಷ: ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾದೀತು. ಹಣಕಾಸಿನ ಮುಗ್ಗಟ್ಟು ತೋರಿಬಂದೀತು. ಖರ್ಚು ವೆಚ್ಚಗಳು ಅಧಿಕವಾಗಲಿದೆ. ಹಣಕಾಸಿನ ವಿಚಾರದಲ್ಲಿ ಹಿಡಿತ ಅಗತ್ಯ.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ…9900193707

ವೃಷಭ: ಕೋರ್ಟು ಕಚೇರಿ ಕೆಲಸಗಳಿಗೆ ಅಲೆದಾಡಬೇಕಾಗುತ್ತದೆ. ಇನ್ನೊಬ್ಬರಿಗೆ ಸಹಾಯ ಮಾಡಲು ಹೋಗಿ ಸಿಕ್ಕಿ ಹಾಕಿಕೊಳ್ಳುವ ಸಾಧ್ಯತೆಯಿದೆ. ದೇವತಾ ಆರಾಧನೆಯಿಂದ ಅಂದುಕೊಂಡ ಕಾರ್ಯಗಳು ನೆರವೇರಲಿವೆ.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ..9900193707.

ಮಿಥುನ: ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಭಾಗಿಯಾಗುವಿರಿ. ದೂರ ಸಂಚಾರ ಯೋಗವಿದೆ. ಮಿತ್ರರಿಗೆ ತೊಂದರೆಯ ಸಮಯದಲ್ಲಿ ಸಹಾಯ ಮಾಡುವಿರಿ. ಕಾರ್ಯದೊತ್ತಡಗಳು ಇದ್ದರೂ ಜಯ ಸಿಗುತ್ತದೆ.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707..

ಕರ್ಕಟಕ: ಧನಲಾಭವಾಗಲಿದ್ದು, ಹೊಸ ವಸ್ತು, ಆಭರಣ, ವಾಹನ ಖರೀದಿಗೆ ಮುಂದಾಗುವಿರಿ. ಉದ್ಯೋಗದಲ್ಲಿ ಕೊಂಚ ಕಿರಿ ಕಿರಿ ಇದ್ದೀತು. ಆದರೆ ವಿದ್ಯಾರ್ಥಿಗಳ ಮಟ್ಟಿಗೆ ಶುಭ ದಿನ. ಮನೆಯಲ್ಲಿ ಸಣ್ಣ ಪುಟ್ಟ ಸಮಸ್ಯೆ ಇದ್ದೇ ಇರುತ್ತದೆ.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ..9900193707.

ಸಿಂಹ: ಉದ್ಯೋಗದಲ್ಲಿ ಮುನ್ನಡೆ ಹೊಂದಿ ಆರ್ಥಿಕ ಲಾಭ ಗಳಿಸುತ್ತೀರಿ. ಮಿತ್ರರೊಡನೆ ಪ್ರವಾಸ ಕೈಗೊಳ್ಳುವಿರಿ. ಕುಲದೇವರ ದರ್ಶನ ಪಡೆಯುವಿರಿ. ವಿದ್ಯಾರ್ಥಿಗಳಿಗೆ ಪ್ರಯತ್ನವಿಲ್ಲದೇ ಫಲ ದೊರೆಯದು.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ….
9900193707

ಕನ್ಯಾ: ಯಾವುದೇ ಕೆಲಸ ಮಾಡುವುದಿದ್ದರೂ ಸಂಗಾತಿಯ ಒಪ್ಪಿಗೆ ಪಡೆದು ಮುಂದುವರಿಯಿರಿ. ಉದ್ಯೋಗದಲ್ಲಿ ಬಡ್ತಿ ಸಿಗಲಿದ್ದು, ಧನ ಲಾಭವಾಗಲಿದೆ. ಮೇಲಧಿಕಾರಿಗಳೊಂದಿಗೆ ಕೊಂಚ ಸಹನೆಯಿಂದ ವರ್ತಿಸಿ.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ..9900193707.

ತುಲಾ: ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವರು. ಅಂದುಕೊಂಡ ಕಾರ್ಯಗಳು ನೆರವೇರಲಿವೆ. ಉದ್ಯೋಗದಲ್ಲೂ ಸಹೋದ್ಯೋಗಿಗಳಿಂದ ಸಹಕಾರ ದೊರೆಯುವುದು. ವ್ಯವಹಾರದಲ್ಲಿ ಲಾಭ ಗಳಿಸುವಿರಿ.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

ವೃಶ್ಚಿಕ:- ವಾಸಕ್ಕೊಂದು ಮನೆ ಬಯಸುತ್ತಿರುವ ನೀವು ನಿಮ್ಮ ಯೋಜನೆಗೆ ಒಂದು ನಿಶ್ಚಿತವಾದ ರೂಪ ಕೊಡುವುದು ಒಳ್ಳೆಯದು. ಕೆಲಸದಲ್ಲಿ ಗಮನವಿರಲಿ. ಮಾತಿನಲ್ಲಿ ಎಚ್ಚರ. ಹಣಕಾಸಿನಲ್ಲಿ ಉತ್ತಮ. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.9900193707..

ಧನುಸ್ಸು:– ನಿರಾಯಾಸ ಮಾತುಗಳಿಂದ ಹತ್ತು ಹಲವು ಕೆಲಸಗಳನ್ನು ಸಾಧಿಸುವಿರಿ. ಆದರೆ ಅದೇ ಅಹಂ ಆಗದಿರಲಿ. ಅತಿಯಾದ ಆತ್ಮವಿಶ್ವಾಸ ಮತ್ತು ಅಹಂಕಾರ ಮನುಷ್ಯನ ಅಧಃಪತನಕ್ಕೆ ಕಾರಣವಾಗುವುದು. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.9900193707…

ಮಕರ:- ತಪ್ಪು ಹೆಜ್ಜೆಗಳನ್ನು ಇಡುತ್ತಿದ್ದೇನೆ ಎಂಬ ಹಿಂಜರಿಕೆಯನ್ನು ನಿಯಂತ್ರಿಸಿ ಬುದ್ಧಿ ಚಾತುರ‍್ಯದಿಂದಲೇ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುವಿರಿ ಮತ್ತು ನಿಮ್ಮ ಹೋರಾಟದಲ್ಲಿ ಜಯ ಸಾಧಿಸುವಿರಿ. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.9900193707…

ಕುಂಭ:- ಊರಿಗೆ ಪ್ರಯಾಣ ಬೆಳೆಸುವಂತಹ ಜರೂರು ಉಂಟಾಗುವುದು. ಆದರೆ ಅದಕ್ಕೆ ಸೂಕ್ತ ತಯಾರಿ ನಡೆಸುವುದು ಮುಖ್ಯ. ಸಹೋದರ ಸಹಾಯ ಅಗತ್ಯವಿದ್ದಲ್ಲಿ ಬಳಸಿಕೊಳ್ಳಿ. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.9900193707…

ಮೀನ:- ನಿರಂತರವಾದ ವಾದವಿವಾದಗಳು ಪ್ರಯೋಜನ ನೀಡಲಾರವು. ಮೌನದಿಂದ ಕೆಲಸ ಸಾಧಿಸಿ ನಿರಾಳತೆಯಿಂದ ಬದುಕಿ. ಅಗತ್ಯಕ್ಕೆ ತಕ್ಕಷ್ಟು ಹಣ ಖರ್ಚು ಮಾಡುವುದು ಒಳ್ಳೆಯದು. ಕುಲದೇವತಾ ಸ್ಮರಣೆ ಮಾಡಿ. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.9900193707…

Top