You are here
Home > ಜ್ಯೋತಿಷ್ಯ > ದಿನ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

ದಿನ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

ಶ್ರೀ ಗುರು ಮಂತ್ರಾಲಯ ರಾಘವೇಂದ್ರ ಸ್ವಾಮಿ ಆರಾಧಕರಾದ ಜಗನ್ನಾಥ್ ಆಚಾರ್ಯರು990019370..

ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತವಾದ ಅಂತಿಮ ಪರಿಹಾರ ತಿಳಿಸುತ್ತಾರೆನಿಮ್ಮ ಸರ್ವ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಅಂತಿಮ ಪರಿಹಾರ ಗುರು ರಾಘವೇಂದ್ರ ಸ್ವಾಮಿ ಆರಾಧಕರು ಜಗನ್ನಾಥ್ ಆಚಾರ್ಯ..9900193707…

ಮೇಷ ರಾಶಿ :ಆಸ್ತಿ ವಿವಾದಗಳಿಂದ ಮುಕ್ತಿಯ ಸಾಧ್ಯತೆ. ಆರೋಗ್ಯದಲ್ಲಿ ಕೊಂಚ ಏರುಪೇರು ಸಂಭವಿಸಬಹುದು. ಕುಲದೇವತಾ ಸೇವೆಯಿಂದ ನಿಯೋಜಿತ ಕೆಲಸಗಳು ಪೂರ್ಣಗೊಳ್ಳುವವು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

ವೃಷಭ ರಾಶಿ :ಉದ್ಯೋಗದಲ್ಲಿ ಬಡ್ತಿ ಅಥವಾ ಬದಲಾವಣೆಯಾಗುವ ಸಾಧ್ಯತೆಗಳು ಕಂಡುಬರುತ್ತಿವೆ. ವಿವಾಹಾಕಾಂಕ್ಷಿಗಳಿಗೆ ಅಭಿಲಾಷೆಗೆ ತಕ್ಕ ಸಂಗಾತಿ ದೊರೆತು ವಿವಾಹ ಕೂಡಿಬರುವುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707….

ಮಿಥುನ ರಾಶಿ :ವಿಶೇಷ ವ್ಯಕ್ತಿಯೊಬ್ಬರ ಪರಿಚಯ ಅಥವಾ ದರ್ಶನ ಭಾಗ್ಯ ಒದಗಿ ಬರುವುದು. ವಿದ್ಯಾರ್ಥಿಗಳಿಗೆ ವಿಶೇಷ ಆಸಕ್ತಿ ಮೂಡಿ ಪ್ರಗತಿ ಕಾಣುವಿರಿ. ಸೋದರರ ಕೆಲಸ ಕಾರ್ಯಗಳಲ್ಲಿ ಭಾಗಿಯಾಗುವ ಸಾಧ್ಯತೆ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

ಕಟಕ ರಾಶಿ: ಅಜಾಗರೂಕತೆಯಿಂದಾಗಿ ವಿಪರೀತ ಖರ್ಚು ಸಂಭವಿಸಬಹುದು. ಬೇರೆಯವರ ಮಾತಿನ ಮೇಲೆ ಹಣ ತೊಡಗಿಸುವುದು ಉಚಿತವಲ್ಲ. ಆತ್ಮ ವಿಶ್ವಾಸ ಕಳೆದುಕೊಳ್ಳದೇ ಧೈರ್ಯದಿಂದ ವ್ಯವಹರಿಸಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

ಸಿಂಹ ರಾಶಿ :ಹಿರಿಯರ ಆಶೀರ್ವಾದದಿಂದ ಸಂತೃಪ್ತ ಜೀವನ ನಿಮ್ಮದಾಗಲಿದೆ. ಹೊಸ ಹೊಸ ಯೋಜನೆಗಳನ್ನು ಆರಂಭಿಸಲು ಸಕಾಲವಲ್ಲ. ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿಯಾಗುವುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

ಕನ್ಯಾ ರಾಶಿ :ಹಿತ ಶತ್ರುಗಳ ಬಾಧೆ ಉಂಟಾಗುವ ಸಾಧ್ಯತೆ. ಮಹಿಳೆಯಿಂದ ಆತಂಕದ ಕ್ಷಣ ನಿರ್ಮಾಣವಾಗಬಹುದು. ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವಿರಿ. ಸಾಂಸ್ಕೃತಿಕ ಕಾರ್ಯಗಳಲ್ಲಿ ಭಾಗಿಯಾಗುವ ಅವಕಾಶ ದೊರಕಲಿದೆ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

ತುಲಾ ರಾಶಿ :ಅಪ್ಪ ಮಕ್ಕಳ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ. ಅನವಶ್ಯಕ ಕೆಲಸ ಕಾರ್ಯಗಳಲ್ಲಿ ತೊಡಗದಿರುವುದು ಉತ್ತಮ. ಶುಭಕಾರ್ಯಗಳಲ್ಲಿ ಆತುರತೆಯಿಂದಾಗಿ ತೊಂದರೆ ಉಂಟಾಗಬಹುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ..9900193707…

ವೃಶ್ಚಿಕ ರಾಶಿ :ವಿದ್ಯಾರ್ಥಿಗಳಿಗೆ ಉತ್ತಮ ಪ್ರೋತ್ಸಾಹ ದೊರೆಯಲಿದೆ. ವ್ಯಸನಗಳಿಗೆ ಮಾರು ಹೋಗದಿರಿ. ಬೇರೆಯವರ ಸಮಸ್ಯೆಗಳಿಗೆ ಸ್ಪಂದಿಸುವ ಸಾಧ್ಯತೆ. ಅನವಶ್ಯಕ ಮಾತುಗಳಿಂದ ಬೇಸರವಾಗಲಿದೆ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

ಧನಸ್ಸು ರಾಶಿ :ಮಿತ್ರ ವ್ಯವಹಾರಗಳಲ್ಲಿ ಜಾಗ್ರತೆ ಅವಶ್ಯ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಮಕ್ಕಳಿಂದ ನೆಮ್ಮದಿ. ವಿದ್ಯಾಭ್ಯಾಸದಲ್ಲಿ ಸಫಲತೆ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

ಮಕರ ರಾಶಿ :ಮಾತೃ ವರ್ಗದವರಿಂದ ಸಹಕಾರ. ಆರೋಗ್ಯದಲ್ಲಿ ಏರುಪೇರು. ಅನಾವಶ್ಯಕ ವ್ಯವಹಾರಕ್ಕೆ ತಲೆ ಹಾಕದಿರುವುದು ಉತ್ತಮ. ಬಂಧುಗಳ ಆಗಮನದಿಂದ ಸಂತಸ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707

ಕುಂಭ ರಾಶಿ :ಕುಟುಂಬದಲ್ಲಿ ನೆಮ್ಮದಿ. ಸೋದರರಿಂದ ಸಲಹೆ, ಸಹಕಾರ ದೊರಕಿ ಗೃಹ ನಿರ್ಮಾಣ ಕಾರ್ಯದಲ್ಲಿ ಪ್ರಗತಿ. ವಿದೇಶದಿಂದ ಪ್ರಮುಖ ಸುದ್ದಿ ಕೇಳುವಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707..

ಮೀನ ರಾಶಿ :ಹಿರಿಯರ ಸಲಹೆ, ಸೂಚನೆಗಳನ್ನು ನಿರ್ಲಕ್ಷಿಸದಿರಿ. ಯಾವುದೇ ಕೆಲಸ ಕಾರ್ಯಗಳಲ್ಲಿ ಆತುರದಿಂದ ಗಂಡಾಂತರ. ಹಿತ ಶತ್ರುಗಳಿಂದ ಸಮಸ್ಯೆ ಎದುರಿಸಬೇಕಾದೀತು. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

Top