You are here
Home > ಜ್ಯೋತಿಷ್ಯ > ನಿತ್ಯ ಭವಿಷ್ಯ ಭಾನುವಾರ ,ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ.

ನಿತ್ಯ ಭವಿಷ್ಯ ಭಾನುವಾರ ,ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ.

ಮೇಷ: ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾದೀತು. ಹಣಕಾಸಿನ ಮುಗ್ಗಟ್ಟು ತೋರಿಬಂದೀತು. ಖರ್ಚು ವೆಚ್ಚಗಳು ಅಧಿಕವಾಗಲಿದೆ. ಹಣಕಾಸಿನ ವಿಚಾರದಲ್ಲಿ ಹಿಡಿತ ಅಗತ್ಯ.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ…9900193707

ವೃಷಭ: ಕೋರ್ಟು ಕಚೇರಿ ಕೆಲಸಗಳಿಗೆ ಅಲೆದಾಡಬೇಕಾಗುತ್ತದೆ. ಇನ್ನೊಬ್ಬರಿಗೆ ಸಹಾಯ ಮಾಡಲು ಹೋಗಿ ಸಿಕ್ಕಿ ಹಾಕಿಕೊಳ್ಳುವ ಸಾಧ್ಯತೆಯಿದೆ. ದೇವತಾ ಆರಾಧನೆಯಿಂದ ಅಂದುಕೊಂಡ ಕಾರ್ಯಗಳು ನೆರವೇರಲಿವೆ.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ..9900193707.

ಮಿಥುನ: ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಭಾಗಿಯಾಗುವಿರಿ. ದೂರ ಸಂಚಾರ ಯೋಗವಿದೆ. ಮಿತ್ರರಿಗೆ ತೊಂದರೆಯ ಸಮಯದಲ್ಲಿ ಸಹಾಯ ಮಾಡುವಿರಿ. ಕಾರ್ಯದೊತ್ತಡಗಳು ಇದ್ದರೂ ಜಯ ಸಿಗುತ್ತದೆ.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707..

ಕರ್ಕಟಕ: ಧನಲಾಭವಾಗಲಿದ್ದು, ಹೊಸ ವಸ್ತು, ಆಭರಣ, ವಾಹನ ಖರೀದಿಗೆ ಮುಂದಾಗುವಿರಿ. ಉದ್ಯೋಗದಲ್ಲಿ ಕೊಂಚ ಕಿರಿ ಕಿರಿ ಇದ್ದೀತು. ಆದರೆ ವಿದ್ಯಾರ್ಥಿಗಳ ಮಟ್ಟಿಗೆ ಶುಭ ದಿನ. ಮನೆಯಲ್ಲಿ ಸಣ್ಣ ಪುಟ್ಟ ಸಮಸ್ಯೆ ಇದ್ದೇ ಇರುತ್ತದೆ.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ..9900193707.

ಸಿಂಹ: ಉದ್ಯೋಗದಲ್ಲಿ ಮುನ್ನಡೆ ಹೊಂದಿ ಆರ್ಥಿಕ ಲಾಭ ಗಳಿಸುತ್ತೀರಿ. ಮಿತ್ರರೊಡನೆ ಪ್ರವಾಸ ಕೈಗೊಳ್ಳುವಿರಿ. ಕುಲದೇವರ ದರ್ಶನ ಪಡೆಯುವಿರಿ. ವಿದ್ಯಾರ್ಥಿಗಳಿಗೆ ಪ್ರಯತ್ನವಿಲ್ಲದೇ ಫಲ ದೊರೆಯದು.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ….
9900193707

ಕನ್ಯಾ: ಯಾವುದೇ ಕೆಲಸ ಮಾಡುವುದಿದ್ದರೂ ಸಂಗಾತಿಯ ಒಪ್ಪಿಗೆ ಪಡೆದು ಮುಂದುವರಿಯಿರಿ. ಉದ್ಯೋಗದಲ್ಲಿ ಬಡ್ತಿ ಸಿಗಲಿದ್ದು, ಧನ ಲಾಭವಾಗಲಿದೆ. ಮೇಲಧಿಕಾರಿಗಳೊಂದಿಗೆ ಕೊಂಚ ಸಹನೆಯಿಂದ ವರ್ತಿಸಿ.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ..9900193707.

ತುಲಾ: ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವರು. ಅಂದುಕೊಂಡ ಕಾರ್ಯಗಳು ನೆರವೇರಲಿವೆ. ಉದ್ಯೋಗದಲ್ಲೂ ಸಹೋದ್ಯೋಗಿಗಳಿಂದ ಸಹಕಾರ ದೊರೆಯುವುದು. ವ್ಯವಹಾರದಲ್ಲಿ ಲಾಭ ಗಳಿಸುವಿರಿ.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

ವೃಶ್ಚಿಕ ರಾಶಿ: ಅಪಮಾನ ಮಾಡುವ ಜನರನ್ನು ಅಸಮಾಧಾನ ತೋರದೆ ಉಪೇಕ್ಷಿಸಿರಿ. ಧೈರ್ಯಂ ಸರ್ವತ್ರ ಸಾಧನಂ. ಅಪಮಾನವಾದರೆ ಒಳ್ಳೆಯದು ಎಂದು ದಾಸರು ಹಾಡಿದ್ದಾರೆ. ಇದರಿಂದ ನಿಮಗೆ ಸತ್ಯದ ದಾರಿ ತಿಳಿಯುವುದು. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

ಧನಸ್ಸು ರಾಶಿ :ತಾಳ್ಮೆಯೊಂದೇ ನಿಮ್ಮನ್ನು ರಕ್ಷಿಸುವ ವಜ್ರಾಯುಧವಾಗಿರುತ್ತದೆ. ಸಹೋದರ ಸಂಗಡ ಮನಸ್ತಾಪ, ಕಲಹಗಳು ಸಂಭವಿಸುವ ಸಂದರ್ಭವಿದೆ. ಆತ್ಮೀಯರ ಸಂಗಡ ಉತ್ತಮ ಬಾಂಧವ್ಯವನ್ನು ಇಟ್ಟುಕೊಂಡು, ತಾಳ್ಮೆಯಿಂದ ವರ್ತಿಸಿ. ಶುಭವಾಗುವುದು. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707..

ಮಕರ ರಾಶಿ :ನಿಮಗೆ ಕಾಲ ಕಾಲಕ್ಕೆ ಹಿರಿಯರಿಂದ ಸೂಕ್ತ ಮಾರ್ಗದರ್ಶನ ಸಿಗುವುದರಿಂದ ನಿಮ್ಮ ಮನೋಕಾಮನೆಗಳನ್ನು ಪೂರೈಸಿಕೊಳ್ಳಲು ಸಾಕಷ್ಟು ಅವಕಾಶಗಳು ದೊರೆಯುವವು. ಅಂತಹ ಸುಂದರ ಅವಕಾಶಗಳನ್ನು ಹಾಳು ಮಾಡಿಕೊಳ್ಳಬೇಡಿ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

ಕುಂಭ ರಾಶಿ :ನಿಮ್ಮಿಂದ ನಿಮ್ಮ ಕುಟುಂಬದ ಜನರು ನಾಲ್ಕು ಒಳ್ಳೆಯ ಮಾತುಗಳನ್ನು ನಿರೀಕ್ಷಿಸಿರುತ್ತಾರೆ. ಆದರೆ ಎಲ್ಲಾ ವಿಷಯದಲ್ಲೂ ತಪ್ಪನ್ನು ಹುಡುಕುವ ನಿಮ್ಮ ಸ್ವಭಾವದಿಂದಾಗಿ ನಿಮ್ಮ ಮೇಲಿನ ವಿಶ್ವಾಸವನ್ನು ಕಳೆದುಕೊಳ್ಳುವಿರಿ. ಹಾಗಾಗದಂತೆ ಎಚ್ಚರ ವಹಿಸಿ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707..

ಮೀನ ರಾಶಿ :ನೀವು ಬಯಸಿದ್ದು ನಿಮಗೆ ದಕ್ಕುವ ಸಂಭವವಿದೆ. ಇದಕ್ಕೆ ಗುರು ಹಿರಿಯರ ಆಶೀರ್ವಾದ ಕಾರಣ. ಅಪರಿಚಿತ ವ್ಯಕ್ತಿಗಳೊಂದಿಗೆ ವ್ಯವಹಾರ ಸಲ್ಲದು. ಆದಷ್ಟು ವಿಷ್ಣುಸಹಸ್ರನಾಮ ಪಾರಾಯಣ ಮಾಡಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

Top