You are here
Home > ಜ್ಯೋತಿಷ್ಯ > ನಿತ್ಯ ಭವಿಷ್ಯ ಶನಿವಾರ ,ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ.

ನಿತ್ಯ ಭವಿಷ್ಯ ಶನಿವಾರ ,ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ.

ಮೇಷ ರಾಶಿ:‘ಸಮಯವೇ ದುಡ್ಡು’ ಎಂದು ಅನುಭಾವಿಗಳು ಹೇಳುತ್ತಾರೆ. ನನ್ನ ಸಮಯ ಸರಿಯಿಲ್ಲ ಎಂದು ಪರಿತಪಿಸುತ್ತಾ ಕಾಲಹರಣ ಮಾಡದಿರಿ. ಯಾವುದಾದರೊಂದು ಸಕಾರಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿ. ಆನಂದವನ್ನು ಹೊಂದಿ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707..

ವೃಷಭ ರಾಶಿ :ನಿಮ್ಮ ಬಂಧುಬಳಗದವರಿಂದ ಮತ್ತು ಆತ್ಮೀಯ ಗೆಳೆಯರಿಂದ ಬೆಂಬಲ ಸಿಗುವುದು. ಆದರೆ ಎಲ್ಲರೊಡನೆ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳದಿರಿ. ಕೆಲವೊಂದು ವಿಷಯಗಳನ್ನು ಗೌಪ್ಯವಾಗಿ ಇಡುವುದು ಉತ್ತಮ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

ಮಿಥುನ ರಾಶಿ :ವಿನಾಕಾರಣ ಮನೆಯಲ್ಲಿ ಮನಸ್ತಾಪದ ಸಂದರ್ಭಗಳು ಎದುರಾಗುವ ಸಂದರ್ಭವಿರುತ್ತದೆ. ಸಣ್ಣಪುಟ್ಟ ವಿಷಯಗಳನ್ನು ದೊಡ್ಡದು ಮಾಡಬೇಡಿ. ತಪ್ಪು ಮಾಡುವುದು ಮನುಜ ಸ್ವಭಾವ. ಅಂತಹ ವ್ಯಕ್ತಿಗಳನ್ನು ಕ್ಷ ಮಿಸಿಬಿಡಿ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

ಕಟಕ ರಾಶಿ :ನೀರಿನಂತೆ ಹಣ ಖರ್ಚಾಗುವುದು. ಆದಾಗ್ಯೂ ಅದರಿಂದ ಹೆಚ್ಚಿನ ಲಾಭವನ್ನು ಪಡೆಯುವಿರಿ. ಚಿತ್ತ ಚಾಂಚಲ್ಯ ಉಂಟಾಗುವ ಸಾಧ್ಯತೆ ಇದೆ. ಸುಬ್ರಮಣ್ಯ ಸ್ವಾಮಿಯ ಪ್ರಾರ್ಥನೆ ಮಾಡಿ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

ಸಿಂಹ ರಾಶಿ :ಕಷ್ಟಪಟ್ಟು ಕೆಲಸ ಮಾಡುವ ಮನಸ್ಸಿದೆ. ಆದರೆ ಬೆಂಬಲಿಸಬೇಕಾದ ಗೆಳೆಯರು ಕೈಕೊಡುವ ಸಾಧ್ಯತೆ ಇರುತ್ತದೆ. ಆದರೆ ನಿಮ್ಮ ಆತ್ಮಬಲ ಮತ್ತು ನಿಮಗಿರುವ ದೈವಬಲದ ಮೇಲೆ ಎಲ್ಲಾ ಕಾರ್ಯವೂ ಸುಲಲಿತವಾಗುವುದು. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

ಕನ್ಯಾ ರಾಶಿ :ಸಮಯ ಸಾಧಕರನ್ನು ಎಷ್ಟೆಂದು ದೂರ ಇಡುತ್ತೀರಿ? ಆದರೂ ನಿಮ್ಮ ತಾರ್ಕಿಕ ಹೆಜ್ಜೆಗಳು ಅವರಿಗೆ ಪಾಠವನ್ನು ಕಲಿಸುವುದು ಮತ್ತು ಅವರು ನಿಮ್ಮಿಂದ ದೂರ ಸರಿಯಲು ಸಹಕಾರಿಯಾಗುವುದು. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707..

ತುಲಾ ರಾಶಿ :ನೀವು ಬಹು ಚಾಣಾಕ್ಷ ರು. ಅಂತೆಯೇ ನಿಮ್ಮ ತಾರ್ಕಿಕ ಬುದ್ಧಿವಂತಿಕೆಯನ್ನು ಉಪಯೋಗಿಸಿಕೊಂಡರೆ ಧನಲಾಭ ತಾನೇ ತಾನಾಗಿ ಬರುವುದು. ಮಕ್ಕಳು ನಿಮ್ಮ ವಿಷಯದ ಬಗ್ಗೆ ಅಸಡ್ಡೆ ತೋರುವ ಸಾಧ್ಯತೆ ಇದೆ. ಶಿವನ ಆರಾಧನೆ ಮಾಡಿ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707..

ವೃಶ್ಚಿಕ ರಾಶಿ: ಅಪಮಾನ ಮಾಡುವ ಜನರನ್ನು ಅಸಮಾಧಾನ ತೋರದೆ ಉಪೇಕ್ಷಿಸಿರಿ. ಧೈರ್ಯಂ ಸರ್ವತ್ರ ಸಾಧನಂ. ಅಪಮಾನವಾದರೆ ಒಳ್ಳೆಯದು ಎಂದು ದಾಸರು ಹಾಡಿದ್ದಾರೆ. ಇದರಿಂದ ನಿಮಗೆ ಸತ್ಯದ ದಾರಿ ತಿಳಿಯುವುದು. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

ಧನಸ್ಸು ರಾಶಿ :ತಾಳ್ಮೆಯೊಂದೇ ನಿಮ್ಮನ್ನು ರಕ್ಷಿಸುವ ವಜ್ರಾಯುಧವಾಗಿರುತ್ತದೆ. ಸಹೋದರ ಸಂಗಡ ಮನಸ್ತಾಪ, ಕಲಹಗಳು ಸಂಭವಿಸುವ ಸಂದರ್ಭವಿದೆ. ಆತ್ಮೀಯರ ಸಂಗಡ ಉತ್ತಮ ಬಾಂಧವ್ಯವನ್ನು ಇಟ್ಟುಕೊಂಡು, ತಾಳ್ಮೆಯಿಂದ ವರ್ತಿಸಿ. ಶುಭವಾಗುವುದು. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707..

ಮಕರ ರಾಶಿ :ನಿಮಗೆ ಕಾಲ ಕಾಲಕ್ಕೆ ಹಿರಿಯರಿಂದ ಸೂಕ್ತ ಮಾರ್ಗದರ್ಶನ ಸಿಗುವುದರಿಂದ ನಿಮ್ಮ ಮನೋಕಾಮನೆಗಳನ್ನು ಪೂರೈಸಿಕೊಳ್ಳಲು ಸಾಕಷ್ಟು ಅವಕಾಶಗಳು ದೊರೆಯುವವು. ಅಂತಹ ಸುಂದರ ಅವಕಾಶಗಳನ್ನು ಹಾಳು ಮಾಡಿಕೊಳ್ಳಬೇಡಿ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

ಕುಂಭ ರಾಶಿ :ನಿಮ್ಮಿಂದ ನಿಮ್ಮ ಕುಟುಂಬದ ಜನರು ನಾಲ್ಕು ಒಳ್ಳೆಯ ಮಾತುಗಳನ್ನು ನಿರೀಕ್ಷಿಸಿರುತ್ತಾರೆ. ಆದರೆ ಎಲ್ಲಾ ವಿಷಯದಲ್ಲೂ ತಪ್ಪನ್ನು ಹುಡುಕುವ ನಿಮ್ಮ ಸ್ವಭಾವದಿಂದಾಗಿ ನಿಮ್ಮ ಮೇಲಿನ ವಿಶ್ವಾಸವನ್ನು ಕಳೆದುಕೊಳ್ಳುವಿರಿ. ಹಾಗಾಗದಂತೆ ಎಚ್ಚರ ವಹಿಸಿ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707..

ಮೀನ ರಾಶಿ :ನೀವು ಬಯಸಿದ್ದು ನಿಮಗೆ ದಕ್ಕುವ ಸಂಭವವಿದೆ. ಇದಕ್ಕೆ ಗುರು ಹಿರಿಯರ ಆಶೀರ್ವಾದ ಕಾರಣ. ಅಪರಿಚಿತ ವ್ಯಕ್ತಿಗಳೊಂದಿಗೆ ವ್ಯವಹಾರ ಸಲ್ಲದು. ಆದಷ್ಟು ವಿಷ್ಣುಸಹಸ್ರನಾಮ ಪಾರಾಯಣ ಮಾಡಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

Top