You are here
Home > ಜ್ಯೋತಿಷ್ಯ > ಶ್ರೀ ಚಾಮುಂಡೇಶ್ವರಿ ಆಶೀರ್ವಾದದೊಂದಿಗೆ ಇಂದಿನ ದಿನ ಭವಿಷ್ಯ 15.3.2019 ಶುಕ್ರವಾರ.

ಶ್ರೀ ಚಾಮುಂಡೇಶ್ವರಿ ಆಶೀರ್ವಾದದೊಂದಿಗೆ ಇಂದಿನ ದಿನ ಭವಿಷ್ಯ 15.3.2019 ಶುಕ್ರವಾರ.

ಕೃಷ್ಣಾಯ ವಾಸುದೇವಾಯ ದೇವಕೀ ನಂದನಾಯಚ
ನಂದಗೋಪ ಕುಮಾರಾಯ ಗೋವಿಂದಾಯ ನಮೋ ನಮಃ

ಕೃಷ್ಣಾಯ ಯಾದವೇನ್ದ್ರಾಯಯ ಜ್ಞಾನಮುದ್ರಾಯ ಯೋಗಿನೇ
ನಾಥಾಯ ರುಕ್ಮಿಣೀಶಾಯ ನಮೋ ವೇದಾಂತ ವೇದಿನೇ

ಆದಿಶಕ್ತ್ಯಾತ್ಮಕ ಅನ್ನಪೂರ್ಣೇಶ್ವರಿ ಜ್ಯೋತಿಷಂ. ಶ್ರೀ ಸಿದ್ಧಾಂತಿ ಮಂಜುನಾಥ ಭಟ್(ಕುಡ್ಲ)
ದೈವಜ್ಞ ಜ್ಯೋತಿಷ್ಯರು ಹಾಗೂ ಅರ್ಚಕರು ಮಾಂತ್ರಿಕರು.
9611800447
E-mail-gurujimanjunathbhat@gmail.com

ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು
ಮನಃಶಾಂತಿ, ರಾಜಕೀಯ ವಿಚಾರ,)9611800447

ಮೇಷ
ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.
ಮನಸ್ಸಿನ ತಲ್ಲಣಗಳಿಂದ ಮುಕ್ತಿ ಹೊಂದಲು ಕುಲದೇವರ ಪ್ರಾರ್ಥನೆ ಮಾಡಿ. ಕೆಲವರಿಗೆ ವೃತ್ತಿಯಲ್ಲಿ ಬದಲಾವಣೆ ಕಂಡು ಬರುವುದು. ಶ್ರಮವಹಿಸಿ ಮಾಡುವ ಕೆಲಸಗಳಿಗೆ ವಿಘ್ನ ಬರುವ ಸಾಧ್ಯತೆ ಇದೆ. ಗಣಪತಿ ಪ್ರಾರ್ಥನೆ ಮಾಡಿ..ಸಮಸ್ಯೆ ನಿಮ್ಮದು ಪರಿಹಾರ ನಮ್ಮದು9611800447

ವೃಷಭ
ಹಣಕಾಸಿನ ಹರಿವಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್‌ ಚಾತುರ್ಯದಿಂದ ನಿಮ್ಮ ಸಹಪಾಠಿಗಳನ್ನು ಗೆಲ್ಲುವಿರಿ. ದುಷ್ಟ ಫಲ ನಿವಾರಣೆಗಾಗಿ ಗಣಪತಿಯನ್ನು ಆರಾಧಿಸಿರಿ ಮಾತೇ ಬಂಡವಾಳ ಮಾಡಿಕೊಂಡಿರುವ ವ್ಯಕ್ತಿಗಳಿಗೆ ಸುದಿನ. ನಿಮ್ಮ ವಿಚಾರಧಾರೆಗಳನ್ನು ಇತರರು ಒಪ್ಪಿಕೊಳ್ಳುವರು. ಕೌಟುಂಬಿಕ ಜೀವನದಲ್ಲಿ ಸ್ವಲ್ಪ ವಿರಸ ತೋರುವ ಸಾಧ್ಯತೆ ಇರುವುದು. ಶಿವಪಂಚಾಕ್ಷ ರಿ ಮಂತ್ರ ಜಪಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು9611800447

ಮಿಥುನ
ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ವೃಥಾ ಕಾರಣಗಳಿಗಾಗಿ ಯಾರನ್ನೂ ಕೂಡಾ ವಿರೋಧಿಸಲು ಮುಂದಾಗದಿರಿ. ಗ್ರಹಸ್ಥಿತಿಗಳು ನಿಮ್ಮ ವಿರುದ್ಧ ತೀರ್ಪನ್ನು ನೀಡುವವು. ಹಾಗಾಗಿ ತಾಳ್ಮೆಯನ್ನು ಕಳೆದುಕೊಳ್ಳದಿರಿ.ಸಮಸ್ಯೆ ನಿಮ್ಮದು ಪರಿಹಾರ ನಮ್ಮದು9611800447

ಕರ್ಕಾಟಕ
ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ಕೆಲವು ಅಡೆತಡೆಗಳು ಉಂಟಾಗುವ ಸಾಧ್ಯತೆ ಇದೆ. ಕುಲದೇವತಾ ಸ್ಮರಣೆ ಮಾಡಿರಿ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.ಒಣ ತರ್ಕದಿಂದ ಸಿದ್ಧಾಂತವನ್ನು ರೂಪಿಸಲು ಆಗುವುದಿಲ್ಲ. ನಿಮ್ಮ ವಾದ ಸರಣಿಗೆ ಸೂಕ್ತ ದಾಖಲೆಗಳನ್ನು ಇಟ್ಟುಕೊಳ್ಳಿ. ಇಲ್ಲದಿದ್ದಲ್ಲಿ ಎದುರಾಳಿಯಿಂದ ಮುಖಭಂಗಕ್ಕೆ ಕಾರಣವಾಗುವುದು .ಸಮಸ್ಯೆ ನಿಮ್ಮದು ಪರಿಹಾರ ನಮ್ಮದು9611800447


.

ಸಿಂಹ
ಸಣ್ಣಪುಟ್ಟ ವಿಷಯಗಳನ್ನು ದೊಡ್ಡದು ಮಾಡಿ ಸಂಗಾತಿಯಿಂದ ದೂರ ಇರುವುದು ಒಳ್ಳೆಯದಲ್ಲ. ನೀವು ಆಡುವ ಮಾತುಗಳನ್ನು ಇನ್ನೊಬ್ಬರೂ ಅಷ್ಟೇ ಗಹನವಾಗಿ ಚಿಂತಿಸುತ್ತಾರೆ ಎಂಬುದನ್ನು ತಿಳಿಯಿರಿ. ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಸಂಧಿಸುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು.ಸಮಸ್ಯೆ ನಿಮ್ಮದು ಪರಿಹಾರ ನಮ್ಮದು9611800447

ಕನ್ಯಾ
ತಾಯಿಯ ಸುಖ ಮತ್ತು ವಾಹನ ಸುಖ ದೊರೆಯುವುದಾದರೂ ಸಂಗಾತಿಯ ಅಸಹಕಾರ ನಿಮ್ಮ ಮನೋಚಿಂತನೆಯನ್ನು ಹೆಚ್ಚಿಸುವುದು. ಮನೋನಿಯಾಮಕ ರುದ್ರ ದೇವರನ್ನು ಭಜಿಸಿ, ಒಳಿತಾಗುವುದು.ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ.ಸಮಸ್ಯೆ ನಿಮ್ಮದು ಪರಿಹಾರ ನಮ್ಮದು9611800447

ತುಲಾ
ಹಣಕಾಸಿನ ತೊಂದರೆ ಇರುವುದಿಲ್ಲ. ಬಾಳಸಂಗಾತಿಯೊಡನೆ ಚರ್ಚಿಸಿ ಸಲಹೆ ಪಡೆಯಲು ಸಕಾಲವಾಗಿದೆ. ನೀವಾಡುವ ಮಾತು ಇತರರಿಗೆ ರುಚಿಸುವುದಿಲ್ಲ. ಆರೋಗ್ಯದ ಸಲುವಾಗಿ ಗಣಪತಿಯನ್ನು ಪ್ರಾರ್ಥಿಸಿ. ಬಾಳಸಂಗಾತಿಯನ್ನು ನಿರ್ಲಕ್ಷಿಸದಿರಿ. ಬಾಳಸಂಗಾತಿಯ ಇಚ್ಛೆಯನ್ನು ಅರಿತು ಸ್ಪಂದಿಸಿದಲ್ಲಿ ಸಂಸಾರವು ಸುಖಮಯವಾಗಿರುವುದು. ಸುಖಾ ಸುಮ್ಮನೆ ನೀವೇ ಅಪಾರ್ಥಗಳನ್ನು ಕಲ್ಪಿಸಿಕೊಂಡು ಸುಂದರ ಬದುಕನ್ನು ಹಾಳುಮಾಡಿಕೊಳ್ಳದಿರಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು9611800447

ವೃಶ್ಚಿಕ
ನಿಮ್ಮ ಸಮೀಪದ ಜನ ಅಥವಾ ಬಂಧುಗಳೇ ನಿಮ್ಮ ಕಾರ‍್ಯವೈಖರಿಯನ್ನು ಟೀಕಿಸುವರು. ನೀವು ಸಮಾಜದಲ್ಲಿ ಗಳಿಸುತ್ತಿರುವ ಗೌರವ, ಆದರಗಳನ್ನು ಕಂಡು ಇತರರು ಹೊಟ್ಟೆಕಿಚ್ಚು ಪಡುವರು. ನಿಮ್ಮ ಬಗ್ಗೆ ದೂರು ಹೇಳಿದರೆ ನಕ್ಕು ಸುಮ್ಮನಾಗಿ.ಚರರಾಶಿಯಲ್ಲಿ ಜನ್ಮಿಸಿರುವ ನೀವು ಒಂದೇ ಕಡೆ ಕುಳಿತು ಕೆಲಸ ಮಾಡುವವರಾಗಿದ್ದೀರಿ. ಕುಟುಂಬದಲ್ಲಿ ಒಡಕು ಮೂಡುವ ಸಾಧ್ಯತೆ ಇದೆ. ಬಾಳಸಂಗಾತಿ ಮತ್ತು ಮಕ್ಕಳಿಂದ ಪದೇ ಪದೇ ಪ್ರಶ್ನೆಗಳು ಬರುತ್ತವೆ. ಸುಬ್ರಮಣ್ಯಸ್ವಾಮಿಯನ್ನು ಆರಾಧಿಸಿ.ಸಮಸ್ಯೆ ನಿಮ್ಮದು ಪರಿಹಾರ ನಮ್ಮದು9611800447

ಧನು
ನೀವು ನಿಮ್ಮ ಮಕ್ಕಳ ಮೇಲೆ ಇಟ್ಟಿರುವ ಭರವಸೆ ಕಾರ್ಯರೂಪಕ್ಕೆ ಬರುವುದು. ಸಾಲದ ತೀರುವಳಿ ಮಾಡಿದಲ್ಲಿ ಅನುಕೂಲವಾಗುವುದು. ಭಗವಂತನ ಕೃಪೆ ಇದ್ದಲ್ಲಿ ನಿಮ್ಮನ್ನು ಜನರು ಹಾಡಿ ಕೊಂಡಾಡುವರು.ಸಾಧು ಪ್ರಾಣಿಗಳನ್ನೇ ಬಲಿಕೊಡುವರೇ ಹೊರತು ಹುಲಿ ಸಿಂಹಗಳನ್ನು ಬಲಿ ಕೊಡುವುದಿಲ್ಲ. ಹಾಗಾಗಿ ನಿಮ್ಮ ತೀರ್ಮಾನಗಳನ್ನು ಯಾರೂ ಪ್ರಶ್ನಿಸದೆ ಒಪ್ಪಿಕೊಳ್ಳುತ್ತಿದ್ದಾರೆ ಎಂದರೆ ಅದಕ್ಕೆ ನಿಮ್ಮ ದೃಢ ನಿರ್ಧಾರವೇ ಕಾರಣ.ಸಮಸ್ಯೆ ನಿಮ್ಮದು ಪರಿಹಾರ ನಮ್ಮದು9611800447

ಮಕರ
ವ್ಯಾಪಾರ, ವ್ಯವಹಾರ ಎಂದರೆ ಲಾಭ ನಷ್ಟ ಇದ್ದದ್ದೇ. ಎಲ್ಲಾ ಕಾಲದಲ್ಲೂ ಲಾಭವೇ ಆಗುತ್ತದೆ ಎಂದು ತಿಳಿಯಬಾರದು. ಮುಷ್ಟಿ ಕಾಳು ಚೆಲ್ಲಿ ಮೂಟೆ ಕಾಳನ್ನು ಪಡೆಯುವಂತೆ ನಿಮ್ಮ ಹಣ ಖರ್ಚಾಗುವುದು. ಆದರೂ ಮುಂದೆ ಒಳಿತಾಗುವುದು ಆಸ್ತಿ ಖರೀದಿಯ ಬಗ್ಗೆ ನಿಧಾನ ಪ್ರಗತಿಯುಂಟಾಗುವುದು. ಸ್ನೇಹಿತರು ಸಹಾಯ ಮಾಡುವರು. ಭೂವ್ಯವಹಾರಕ್ಕೆ ಸಂಬಂಧಪಟ್ಟಂತೆ ಮೋಸ ಹೋಗುವ ಸಾಧ್ಯತೆ ಇದೆ. ಆಂಜನೇಯ ಸ್ವಾಮಿಯನ್ನು ಪ್ರಾರ್ಥಿಸಿ..
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು9611800447

ಕುಂಭ
ಮಾತು ಬಲ್ಲವನಿಗೆ ಜಗಳವಿಲ್ಲ ಎಂದರು ಹಿರಿಯರು. ನೀವಾಡುವ ಮಾತುಗಳು ಮತ್ತೊಬ್ಬರಿಗೆ ನೋವನ್ನುಂಟು ಮಾಡುವುದು. ಈ ಬಗ್ಗೆ ಜಾಗ್ರತೆ ಇರಲಿ. ಆರೋಗ್ಯದ ಕಡೆ ಗಮನ ಇರಲಿ.
ಮುಂದೆ ಬರಬಹುದಾದ ಉತ್ತಮ ದಿನಗಳನ್ನು ಎದುರಿಸಲು ಸನ್ನದ್ಧರಾಗುವಿರಿ. ಎಲ್ಲೆಡೆಯೂ ನಿಮ್ಮ ಕಾರ್ಯವೈಖರಿಯ ಬಗ್ಗೆ ಚರ್ಚೆ ನಡೆಯುವುದು. ಆ ಚರ್ಚೆಯು ಹಾದಿ ತಪ್ಪದಂತೆ ನೋಡಿಕೊಳ್ಳುವ ಜವಾಬ್ದಾರಿ ನಿಮ್ಮದು.ಸಮಸ್ಯೆ ನಿಮ್ಮದು ಪರಿಹಾರ ನಮ್ಮದು9611800447

ಮೀನ
ನಿಮ್ಮ ಬುದ್ಧಿ ಬಲದಿಂದ ಪದೋನ್ನತಿ ಸಿಗುವುದು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಓದು ಮುಂದುವರಿಕೆಯ ಬಗ್ಗೆ ಚಿಂತನೆ ನಡೆಸುವಿರಿ. ಸಹಜವಾಗಿಯೇ ಕೆಲವರು ವಿರೋಧಿಸುವ ಜನ ಇರುತ್ತಾರೆ. ಅವರ ಟೀಕೆಗಳಿಗೆ ಕಿವಿಗೊಡದಿರಿ.ಎಷ್ಟೇ ಪ್ರಾಮಾಣಿಕವಾಗಿ ದುಡಿದರೂ ಪ್ರಯೋಜನಕ್ಕೆ ಬರುತ್ತಿಲ್ಲ ಎಂಬ ಕೊರಗು ನಿಮ್ಮನ್ನು ಕಾಡುತ್ತಿದೆ. ಕೆಲ ಗ್ರಹಸ್ಥಿತಿಗಳು ನೀವು ಕೈಗೊಳ್ಳುವ ಕಾರ್ಯದಲ್ಲಿ ವಿಳಂಬ ಉಂಟು ಮಾಡುವುದು. ಆಂಜನೇಯ ಸ್ಮರಣೆ ಮಾಡಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು9611800447

Top