You are here
Home > ಜ್ಯೋತಿಷ್ಯ > ಶ್ರೀ ಶಿರಡಿ ಸಾಯಿಬಾಬಾನ ಆಶೀರ್ವಾದದೊಂದಿಗೆ ಇಂದಿನ ದಿನ ಭವಿಷ್ಯ 14.3.2019 ಗುರುವಾರ.

ಶ್ರೀ ಶಿರಡಿ ಸಾಯಿಬಾಬಾನ ಆಶೀರ್ವಾದದೊಂದಿಗೆ ಇಂದಿನ ದಿನ ಭವಿಷ್ಯ 14.3.2019 ಗುರುವಾರ.

ಅನ್ನಪೂರ್ಣೆ ಸದಾ ಪೂರ್ಣೆ ಶಂಕರ ಪ್ರಾಣವಲ್ಲಭೆ
ಜ್ಞಾನ ವೈರಾಗ್ಯ ಸಿದ್ಯರ್ಥಂ ಭಿಕ್ಷಾಂ ದೇಹಿ ಚ ಪಾರ್ವತೀ

ಆದಿಶಕ್ತ್ಯಾತ್ಮಕ ಅನ್ನಪೂರ್ಣೇಶ್ವರಿ ಜ್ಯೋತಿಷಂ. ಶ್ರೀ ಸಿದ್ಧಾಂತಿ ಮಂಜುನಾಥ ಭಟ್(ಕುಡ್ಲ)
ದೈವಜ್ಞ ಜ್ಯೋತಿಷ್ಯರು ಹಾಗೂ ಅರ್ಚಕರು ಮಾಂತ್ರಿಕರು.
9611800447
E-mail-gurujimanjunathbhat@gmail.com

ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು
ಮನಃಶಾಂತಿ, ರಾಜಕೀಯ ವಿಚಾರ,)9611800447

ಮೇಷ:
ದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ.ಸಮಸ್ಯೆ ನಿಮ್ಮದು ಪರಿಹಾರ ನಮ್ಮದು 9611800447

ವೃಷಭ :
ಸಂಗಾತಿಯ ಸಕಾಲಿಕ ಎಚ್ಚರಿಕೆಯಿಂದ ನಿಮಗೆ ಒಳಿತಾಗುವುದು. ಯಾವುದೇ ಕಾರಣಕ್ಕೂ ಸ್ವಯಂ ಮಾತ್ರೆಗಳನ್ನು ನುಂಗದೆ ವೈದ್ಯರ ಶಿಫಾರಸಿನಂತೆ ನಡೆದುಕೊಂಡಲ್ಲಿ ಹೆಚ್ಚಿನ ಹಾನಿ ಆಗುವುದಿಲ್ಲ. ದೂರದ ಪ್ರಯಾಣ ಅನಿವಾರ್ಯವಾಗಲಿವೆ.ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ.
ನಿಮ್ಮದು ಪರಿಹಾರ ನಮ್ಮದು 9611800447

ಮಿಥುನ:
ಹಿತಶತ್ರುಗಳು ನಿಮ್ಮ ನೆಮ್ಮದಿಯನ್ನು ಕೆಡಿಸುವ ಹುನ್ನಾರದಲ್ಲಿದ್ದಾರೆ ಮತ್ತು ನಿಮ್ಮ ತಪ್ಪುಗಳನ್ನು ಎತ್ತಿ ಆಡುವರು. ಇದರಿಂದ ಕೋಪಗೊಳ್ಳುವ ನೀವು ಮಾತಿನ ಭರದಲ್ಲಿ ಸತ್ಯವನ್ನು ನುಡಿದು ಪೇಚಿಗೆ ಸಿಲುಕೊಳ್ಳುವಿರಿ. ತಾಳ್ಮೆಯಿಂದ ಇರಿ.ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.
ನಿಮ್ಮದು ಪರಿಹಾರ ನಮ್ಮದು 9611800447

ಕರ್ಕಾಟಕ: 
ಶಿವನ ಕೃಪೆಯಿಂದ ಕೆಲಸ ಕಾರ್ಯಗಳು ಸುಲಲಿತವಾಗಿ ಆಗುವುದು. ಮನಸ್ಸಿನ ತುಮುಲಗಳನ್ನು ಭಗವಂತನ ಮುಂದೆ ಅಲ್ಲದೆ ಇತರರ ಮುಂದೆ ಹೇಳಿಕೊಳ್ಳದಿರಿ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.ಕನಸು ಕಾಣುತ್ತಿರುವ ಪ್ರೇಮಿಗಳು ಪ್ರಯೋಗ ಶೀಲತೆಯಿಂದ ನಡೆದರೆ ಯಶಸ್ಸು ಕಾಣುವಿರಿ. ಉಭಯ ಮನೆತನದ ಹಿರಿಯರ ಒಪ್ಪಿಗೆ ಪಡೆಯುವುದರಿಂದ ಜೀವನ ಉತ್ತಮವಾಗಿರುವುದು
ನಿಮ್ಮದು ಪರಿಹಾರ ನಮ್ಮದು 9611800447

ಸಿಂಹ:
ದೂರ ಪ್ರಯಾಣವನ್ನು ಹಮ್ಮಿಕೊಳ್ಳಬೇಕಾಗುವುದು. ವಾಹನ ಸುಖ, ಆಸ್ತಿಯ ಖರೀದಿಯ ಬಗ್ಗೆ ಮಾತುಕತೆ ಉಂಟಾಗುವುದು. ಕೆಲಸ ಕಾರ್ಯಗಳಲ್ಲಿ ಅಲ್ಪ ಹಿನ್ನಡೆಯುಂಟಾಗುವ ಸಾಧ್ಯತೆ ಇರುತ್ತದೆ.ಕಾರಣವಿರದ ಚಿಂತೆ ಹಾಗೂ ಖಿನ್ನತೆಗಳನ್ನು ಬಿಟ್ಟು ಗೆಳೆಯರೊಂದಿಗೆ ಚರ್ಚಿಸಿ. ಒಳಿತಿನ ದಾರಿ ನಿಮಗೆ ಗೋಚರವಾಗುವುದು. ಆಂಜನೇಯ ದೇವಸ್ಥಾನಕ್ಕೆ ತಪ್ಪದೇ ಹೋಗಿ ಬನ್ನಿ. ಭಗವಂತ ನಿಮಗೆ ಅಭಯ ನೀಡುವನು ನಿಮ್ಮದು ಪರಿಹಾರ ನಮ್ಮದು 9611800447.

ಕನ್ಯಾ :
ಪರಾಕ್ರಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಮಂಗಳ ಕಾರ್ಯದಲ್ಲಿ ಭಾಗವಹಿಸುವಿರಿ. ನಿಮ್ಮ ಮಾತಿನ ವೈಖರಿಯಿಂದ ಎಲ್ಲರನ್ನು ಆಕರ್ಷಿಸುವಿರಿ. ಸಮಾಜದಲ್ಲಿ ಗೌರವ ಪ್ರತಿಷ್ಠೆಗಳು ಹೆಚ್ಚಾಗುವುದು.ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮದು ಪರಿಹಾರ ನಮ್ಮದು 9611800447

ತುಲಾ :
ಮಾತೇ ಮುತ್ತು ಮಾತೇ ಶತ್ರು ಎನ್ನುವಂತೆ ನೀವು ನಿಮ್ಮ ಮಾತಿನ ಮೂಲಕ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಳ್ಳುವಿರಿ. ಆ ಮೂಲಕ ಹಣಕಾಸಿನ ಹರಿವಿಗೆ ಕಾರಣವಾಗುವುದು. ಸಂಗಾತಿಯ ಆರೋಗ್ಯದ ಕಡೆ ಗಮನ ಹರಿಸಿ.ತಾಂತ್ರಿಕ ವರ್ಗ ಮತ್ತು ವೈದ್ಯಕೀಯ ರಂಗದಲ್ಲಿರುವವರಿಗೆ ವಿಶೇಷ ಅನುಕೂಲತೆಗಳು ಉಂಟಾಗುವವು. ನಿಮ್ಮ ಸಾಮಾಜಿಕ ಕಾಳಜಿ ಮತ್ತು ಸೇವೆಯನ್ನುಜನರು ಕೊಂಡಾಡುವರು.ನಿಮ್ಮದು ಪರಿಹಾರ ನಮ್ಮದು 9611800447

ವೃಶ್ಚಿಕ :
ಅನೇಕ ರೀತಿಯ ಒತ್ತಡಗಳ ನಡುವೆಯೂ ಯಶಸ್ಸಿನ ದಾರಿಯನ್ನು ಕಂಡುಕೊಳ್ಳಲು ಸುದಿನವಾಗಿದೆ. ಅಂತೆಯೇ ನಿಮ್ಮನ್ನು ಟೀಕಿಸುವ ಜನರಿಂದ ಮಾನಸಿಕ ಯಾತನೆ ಉಂಟಾಗುವ ಸಂಭವವಿದ್ದು ಮೌನ ತಾಳಿ.ಸರ್ಕಾರಿ ಕೆಲಸ ಕಾರ್ಯಗಳಲ್ಲಿನ ಕಾರ್ಯವಿಳಂಬತೆಯನ್ನು ತಪ್ಪಿಸಿಕೊಳ್ಳಲು ಕುಲದೇವತಾ ಪ್ರಾರ್ಥನೆ ಮಾಡಿ. ಭಿಕ್ಷುಕರಿಗೆ ಮತ್ತು ಬಡವರಿಗೆ ಚಿತ್ರಾನ್ನ ನೀಡಿ. ಒಳಿತಾಗುವುದು.ನಿಮ್ಮದು ಪರಿಹಾರ ನಮ್ಮದು 9611800447

ಧನು:
ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು.ವರಮಾನ ತೆರಿಗೆ ಇಲಾಖೆ ಬಗೆಗಿನ ಕೆಲಸ ಕಾರ್ಯಗಳನ್ನೆಲ್ಲ ಶಿಸ್ತಿನಿಂದ ಪೂರೈಸಿ. ವರ್ಷದ ಆಯವ್ಯಯ ಪಟ್ಟಿಯನ್ನು ತಯಾರಿಸಿ. ಅದರ ಬಗ್ಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ.ನಿಮ್ಮದು ಪರಿಹಾರ ನಮ್ಮದು 9611800447

ಮಕರ :
ಆರೋಗ್ಯದ ವಿಚಾರದಲ್ಲಿ ಎಚ್ಚರದಿಂದ ಇರುವುದು ಕ್ಷೇಮ. ಪ್ರಯಾಣದಲ್ಲಿ ವಾಹನವನ್ನು ಚಲಿಸುವಾಗ ಎಡ ಮತ್ತು ಬಲಬದಿಯ ವಾಹನಗಳನ್ನು ಗಮನಿಸಿ. ಸ್ನೇಹಿತರ ಸಕಾಲಿಕ ಎಚ್ಚರಿಕೆಯಿಂದ ನಿಮಗೆ ಒಳಿತಾಗುವುದು.ಒಡವೆ, ಆಭರಣ, ಬೆಲೆ ಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಿ. ಒಡವೆಯನ್ನು ಒಂದೆಡೆ ಇಟ್ಟು ಮರೆಯುವ ಸ್ವಭಾವ ಇರುವ ನೀವು ಆಭರಣಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.ನಿಮ್ಮದು ಪರಿಹಾರ ನಮ್ಮದು 9611800447

ಕುಂಭ :
ಕೆಲವು ಹಿತೈಷಿಗಳ ಪ್ರಯತ್ನದಿಂದ ನಿಮ್ಮ ಮನಸ್ಸಿಗೆ ಒಪ್ಪುವ ಹೊಸ ಕೆಲಸವು ನಿಮಗೆ ದೊರಕುವ ಸಾಧ್ಯತೆ ಇದೆ. ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವ ನೀವು ಇತರರ ಅಸೂಯೆಗೆ ಒಳಗಾಗುವಿರಿ.ನಿಮ್ಮ ಕೆಲಸ ಕಾರ್ಯಗಳನ್ನು ಸಾರ್ಥಕವಾಗಿಸಲು ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ.ನಿಮ್ಮದು ಪರಿಹಾರ ನಮ್ಮದು 9611800447

ಮೀನ: 
ಅನಾವಶ್ಯಕ ವಾದ, ವಿವಾದಗಳಲ್ಲಿ ಪಾಲ್ಗೊಳ್ಳದಿರುವುದು ಉತ್ತಮ. ಇಬ್ಬರ ಜಗಳ ತೀರಿಸಲು ಹೋಗಿ ನೀವೇ ಪೆಟ್ಟು ಮಾಡಿಕೊಳ್ಳುವಿರಿ. ಆರೋಗ್ಯದ ತಪಾಸಣೆಗಳನ್ನು ಸಕಾಲದಲ್ಲಿ ಮಾಡಿಸಿ.
ನೀವು ಎಷ್ಟೇ ಎಚ್ಚರಿಕೆ ವಹಿಸಿದರೂ ಕಚೇರಿಯ ಕೆಲಸ ಕಾರ್ಯಗಳಲ್ಲಿ ತಪ್ಪುಗಳು ನುಸುಳುತ್ತವೆ. ಅದನ್ನು ಪ್ರಾಂಜ್ವಲ ಮನಸ್ಸಿನಿಂದ ಒಪ್ಪಿಕೊಳ್ಳುವುದರಿಂದ ಮೇಲಾಧಿಕಾರಿಗಳ ಮೆಚ್ಚುಗೆ ಪಡೆಯುವಿರಿ.ನಿಮ್ಮದು ಪರಿಹಾರ ನಮ್ಮದು 9611800447

Top