You are here
Home > ಜ್ಯೋತಿಷ್ಯ > ನಿತ್ಯ ಭವಿಷ್ಯ ಗುರುವಾರ ,ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ.

ನಿತ್ಯ ಭವಿಷ್ಯ ಗುರುವಾರ ,ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ.

ಶ್ರೀ ಗುರು ಮಂತ್ರಾಲಯ ರಾಘವೇಂದ್ರ ಸ್ವಾಮಿ ಆರಾಧನಾ ಜಗನ್ನಾಥ್ ಆಚಾರ್ಯರು 9900193707…

ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತವಾದ ಅಂತಿಮ ಪರಿಹಾರ ತಿಳಿಸುತ್ತಾರೆ 9900193707…

ನಿಮ್ಮ ಸರ್ವ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಶಾಶ್ವತವಾದ ಅಂತಿಮ ಪರಿಹಾರ. ಶ್ರೀ ಗುರು ರಾಘವೇಂದ್ರ ಸ್ವಾಮಿ ಆರಾಧನಾ ಜಗನ್ನಾಥ್ ಆಚಾರ್ಯ.9900193707

ಮೇಷ : ಕೆಲವು ಸಮಸ್ಯೆಗಳು ಎದುರಾಗಲಿವೆಯಾದರೂ ಅವನ್ನು ಎದುರಿಸುವ ಶಕ್ತಿಯನ್ನು ತೋರುವಿರಿ. ಜನರೊಡನೆ ಬೆರೆಯುವಾಗ ತಾಳ್ಮೆರೂಢಿಸಿಕೊಳ್ಳಿ. ಅವರು ಅನವಶ್ಯಕ ಪ್ರಶ್ನೆಗಳನ್ನು ಕೇಳಿ ನಿಮಗೆ ಕೋಪ ಬರಿಸುವ ಸಾಧ್ಯತೆ ಇದೆ. ಹಿಂದಿನ ಅನುಭವಗಳ ನೆಲೆಯಲ್ಲಿ ಜಾಗ್ರತೆಯ ಹೆಜ್ಜೆ ಇಡಿ. ಕಿರಿಕಿರಿ ಮಾಡುವವರನ್ನು ನಿಯಂತ್ರಣಕ್ಕೆ ಒಳಪಡಿಸುವುದು ಒಳ್ಳೆಯದು. ದುಂದುವೆಚ್ಚಗಳಿಗೆ ಕಡಿವಾಣ ಹಾಕದೆ ಇದ್ದಲ್ಲಿ ಆರ್ಥಿಕ ಸಮಸ್ಯೆಯ ಸುಳಿಯಲ್ಲಿ ಸಿಲುಕಿಕೊಳ್ಳುವಿರಿ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

ವೃಷಭ : ಬಂಧುಗಳು ಅಥವಾ ಒಡಹುಟ್ಟಿದ ಸಹೋದರ, ಸಹೋದರಿಯರೇ ಆಸ್ತಿ ಪಾಲು ವಿಷಯದಲ್ಲಿ ತಕರಾರು ಮಾಡುವ ಸಾಧ್ಯತೆ ಇದೆ. ಗುರು, ಹಿರಿಯರ ಮಧ್ಯಸ್ಥಿಕೆಯಿಂದ ಒಳಿತಾಗುವುದು. ನಿಮಗೆ ನ್ಯಾಯಯುತವಾಗಿ ಬರಬೇಕಾದ ಪಾಲು ದೊರೆಯುವುದು.ಈಚಲು ಮರದ ಕೆಳಗೆ ಕುಳಿತು ಮಜ್ಜಿಗೆ ಕುಡಿದರೂ ಹೆಂಡ ಕುಡಿದರು ಎಂದೇ ಪಿತೂರಿ ಎಬ್ಬಿಸುವರು. ಹಾಗಾಗಿ ಯಾವುದೇ ಕಾರ್ಯ ಮಾಡುವ ಮೊದಲು ಸ್ಥಾನಬಲ ಮುಖ್ಯ. ಯಾವುದೇ ಸೂಕ್ತ ನಿರ್ಧಾರ ತಳೆಯುವ ಮುನ್ನ ಎರಡು ಬಾರಿ ಯೋಚಿಸಿ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

ಮಿಥುನ : ಸುಲಭವಾಗಿ ಪರಿಹಾರವಾಗುವ ವಿಷಯಕ್ಕೆ ಜಗ್ಗಾಡದೆ ಅಥವಾ ಕಾದಾಡದೆ ಸುಮ್ಮನೆ ಮಾತುಕತೆ ನಡೆಸಿ. ಇದರಿಂದ ಒಳಿತಾಗುವುದು. ಇತರರಿಗೆ ಸಹಾಯ ಮಾಡಲು ಮನಸ್ಸು ಇಲ್ಲದಿದ್ದರೆ ಸಹಾಯ ಮಾಡುವವರಿಗೂ ದಾರಿ ತಪ್ಪಿಸಬೇಡಿ. ಅಡಕೆ ಕದ್ದ ಮಾನ ಆನೆ ಕೊಟ್ಟರೂ ಸರಿಹೋಗದು ಎಂಬ ಗಾದೆ ಮಾತು ನೆನಪಾಗುವುದು. ಆದರೂ ನಿಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಿ. ಎಲ್ಲವೂ ಸುಗಮವಾಗುವವು. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

ಕಟಕ : ವಿದೇಶದಿಂದ ಬರುವ ಸ್ನೇಹಿತ ಅಥವಾ ಬಂಧುಗಳ ಆಗಮನದಿಂದ ಅನಿರೀಕ್ಷಿತವಾಗಿ ಬಹುದಿನಗಳಿಂದ ಕಾಡುತ್ತಿದ್ದ ವ್ಯಾಜ್ಯ ಸಮಾಪ್ತಿಯಾಗುವುದು. ಕೆಲಸ ಕಾರ್ಯಗಳಲ್ಲಿನ ನಿಷ್ಠೆ ನಿಮಗೆ ಗೌರವ ತಂದುಕೊಡುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎಂಬ ಗಾದೆ ಮಾತು ತಿಳಿದೂ ದೂರದ ಬಂಧುಗಳು ಸಹಾಯ ಮಾಡುವರೆಂಬ ಭ್ರಮೆಯಲ್ಲಿರಬೇಡಿ. ಸದ್ಯದ ಗ್ರಹಸ್ಥಿತಿಗಳು ಪೂರಕವಾಗಿಲ್ಲದ ಕಾರಣ ಅರಿತು ಸುಮ್ಮನಿರುವುದು ಒಳ್ಳೆಯದು. ಸಮಸ್ಯೆಯನ್ನು ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

ಸಿಂಹ : ಎಷ್ಟೇ ಕೂಗಾಡಿದರೂ ಕೋಪ ಅನರ್ಥಕ್ಕೆ ಕಾರಣವಾಗುವುದೇ ಹೊರತು ಅದರಿಂದ ಯಾವ ಕೆಲಸ ಕಾರ್ಯವೂ ಕೈಗೂಡುವುದಿಲ್ಲ. ಕುಟುಂಬ ಸದಸ್ಯರ ಭಾವನೆಗಳಿಗೂ ಬೆಲೆ ಕೊಡಿ ಮತ್ತು ತಾಳ್ಮೆಯಿಂದ ಇರಿ. ಹಿರಿಯರ ಮಾತುಗಳನ್ನು ತಾಳ್ಮೆಯಿಂದ ಕೇಳಿಸಿಕೊಳ್ಳಿ. ಅವಸರದ ತೀರ್ಮಾನ ಅಪಹಾಸ್ಯಕ್ಕೆ ಗುರಿ ಆಗುವ ಸಂದರ್ಭ ಇದೆ. ಕೆಲವರಿಗೆ ವೃತ್ತಿಯಲ್ಲಿ ಬದಲಾವಣೆ ಕಂಡು ಬರುವುದು. ಅಧಿಕ ಖರ್ಚಿನ ದಾರಿ ಎದುರಾಗುವುದು. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

ಕನ್ಯಾ : ವಿಷ್ಣು ಸಹಸ್ರನಾಮ ಪಾರಾಯಣದಿಂದ ಇಚ್ಛಿತ ಕಾರ್ಯಗಳು ಬೇಗನೆ ಕೈಗೂಡುವವು. ನೀವು ನಿಮ್ಮ ವಿದ್ಯಾಭ್ಯಾಸದಲ್ಲಿ ಚಾಕಚಕ್ಯತೆ ತೋರಿ ಅಂತಿಮ ಗುರಿ ತಲುಪಲು ಈ ಸ್ತೋತ್ರ ಸಹಕಾರಿಯಾಗುವುದು. ಕೆಲವು ಪ್ರಮುಖ ಜವಾಬ್ದಾರಿಗಳಿಂದ ನುಣುಚಿಕೊಳ್ಳಲು ಆಗುವುದಿಲ್ಲ. ಅಂತೆಯೇ ಬಹು ಮುಖ್ಯವಾದ ಕಡತವೊಂದನ್ನು ಹುಡುಕಿಕೊಡಲೇ ಬೇಕೆಂದು ನಿಮ್ಮ ಮೇಲಧಿಕಾರಿಗಳು ಆದೇಶ ಹೊರಡಿಸುವರು. ದೇವರನ್ನು ಸ್ಮರಿಸಿ ಕಾರ್ಯ ಪ್ರವೃತ್ತರಾಗಿ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

ತುಲಾ : ನಿಮ್ಮ ಸಮಸ್ಯೆಗಳಿಗೆ ಆತ್ಮೀಯರಿಂದ ಉತ್ತಮ ಸಲಹೆ ಸಿಗುವುದು. ಖಾಸಗಿ ಕಂಪನಿ ನೌಕರರಿಗೆ ಸಂತಸದ ಸುದ್ದಿ ದೊರೆಯುವುದು. ತಾಯಿ ಕಡೆಯಿಂದ ಆರ್ಥಿಕ ನೆರವು ಸಿಗಲಿದೆ. ಆರ್ಥಿಕ ಸಮಸ್ಯೆಗಳು ಒಂದು ತಾತ್ವಿಕ ಕೊನೆ ಕಾಣಲಿದೆ. ಬಂಧುಗಳ ಮನೆಯಲ್ಲಿ ನಡೆಯುವ ಮಂಗಳ ಕಾರ್ಯಕ್ಕೆ ಪರಿವಾರ ಸಮೇತ ತೆರಳುವಿರಿ. ಶತ್ರುಗಳ ಭೀತಿ ದೂರವಾಗಲಿದೆ. ಮನೆಯಲ್ಲಿ ಹಿರಿಯರ ಕಡೆಯಿಂದ ವಿವಾಹ ವಿಷಯ ಪ್ರಸ್ತಾಪವಾಗುವುದು. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ..9900193707…

ವೃಶ್ಚಿಕ ರಾಶಿ :ಅತ್ತೆ ಒಡೆದ ಪಾತ್ರೆಗಳಿಗೆ ಬೆಲೆಯಿಲ್ಲ. ಅಂತೆಯೇ ಇಂದು ನೀವು ಮಾಡುವ ಕೆಲಸಗಳಲ್ಲಿ ಕೆಲವರು ತಪ್ಪನ್ನು ಕಾಣುವರು. ಅದು ಅಷ್ಟೇನೂ ಮಹತ್ವವಲ್ಲದಿದ್ದರೂ ಮಾನಸಿಕ ಕಿರಿಕಿರಿ ಉಂಟು ಮಾಡುವುದು. ಗುರುಹಿರಿಯರ ಅಪ್ಪಣೆ ಪಡೆದು ಕಾರ್ಯ ನಿರ್ವಹಿಸಿರಿ.ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ….
9900193707

ಧನಸ್ಸು ರಾಶಿ :ಹಣವನ್ನು ತಿಪ್ಪೆಗೆ ಎಸೆದರೂ ಲೆಕ್ಕ ಬರೆದಿಡಬೇಕು ಎಂಬುದು ವ್ಯಾವಹಾರಿಕ ಜಾಣ್ಮೆಯ ಮಾತು. ಹಾಗಾಗಿ ನಿಮ್ಮ ಲೆಕ್ಕಪತ್ರಗಳನ್ನು ಒಂದೆಡೆ ಒಪ್ಪವಾಗಿ ಬರೆದಿಟ್ಟರೆ ಒಳ್ಳೆಯದು. ಇದರಿಂದ ಮುಂದೆ ಅನಾವಶ್ಯಕ ಖರ್ಚುಗಳ ಮೇಲೆ ಹಿಡಿತ ಸಾಧಿಸಬಹುದು.ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ..9900193707.

ಮಕರ ರಾಶಿ :ಹಿರಿಯರು ಹಾಕಿ ಕೊಟ್ಟ ದಾರಿಯಲ್ಲಿ ನಡೆಯಬೇಕೆ ಹೊರತು ಅವರ ಕೆಟ್ಟ ಚಾಳಿಗಳನ್ನು ನಕಲು ಮಾಡಬಾರದು. ಹಿರಿಯರಿಗೆ ಅಗೌರವ ತರುವ ಮಾತನ್ನು ಆಡದಿರುವುದು ಕ್ಷೇಮ. ಹಿರಿಯರ ಶಾಪ ನಿಮ್ಮ ಸಂತೋಷವನ್ನು ಕಸಿದುಕೊಳ್ಳುವುದು.ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ..9900193707

ಕುಂಭ ರಾಶಿ :ನಾಲಿಗೆ ಮಾತನಾಡಿದರೆ ದವಡೆಹಲ್ಲಿಗೆ ತೊಂದರೆ. ಹಲ್ಲು ಮತ್ತು ನಾಲಿಗೆ ಒಟ್ಟಿಗೆ ಸಹಬಾಳ್ವೆ ನಡೆಸಿದರೆ ಜೀವನ ಸುಗಮ. ಅಂತೆಯೇ ಇಂದು ದುಡುಕಿ ಮಾತನಾಡದಿರಿ. ಇಲ್ಲದಿದ್ದರೆ ನಂತರ ಪಶ್ಚಾತ್ತಾಪ ಪಡಬೇಕಾಗುವುದು. ಆರೋಗ್ಯದ ಕಡೆ ಲಕ್ಷತ್ರ್ಯವಿರಲಿ.ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707..

ಮೀನ ರಾಶಿ :ಹಳೆಯ ಗೆಳೆಯನ ಜೊತೆ ಸೇರಿ ಹೊಸ ಯೋಜನೆ ರೂಪಿಸುವಿರಿ. ವ್ಯಾಪಾರ-ವ್ಯವಹಾರದಲ್ಲಿ ಅಧಿಕ ಲಾಭ ಕಂಡು ಬರುವುದು. ಆರೋಗ್ಯ ಉತ್ತಮವಾಗಿರುವುದು. ನಾನಾ ಮೂಲಗಳಿಂದ ಹಣ ಹರಿದು ಬರುವುದು.ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ.9900193707…

Top