You are here
Home > ಉಪಯುಕ್ತ ಮಾಹಿತಿ

ನೆಲ್ಲಿ ಕಾಯಿ ಜ್ಯೂಸು ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ

ಹೀಗೆ ಮಾಡಿದ್ರೆ ನಿಮ್ಮ ತೂಕವನ್ನು ಒಂದು ವಾರದಲ್ಲಿ ಇಷ್ಟು ಕೆಜಿ ಮಾಡಿಕೊಳ್ಳಬಹುದು..?ಹೇಗೆಂದು ತಿಳಿಯಲು ಈ ಲೇಖನ ಓದಿ…

ಈಗಿನ ಆಹಾರದ ಕ್ರಮ, ಮತ್ತು ಜೀವನ ಶೈಲಿಯಿಂದ ಆರೋಗ್ಯದಲ್ಲಿ ಏರು ಪೇರುಗಲಾಗುತ್ತಿವೆ.ಇದರಲ್ಲಿ ಈಗ ಎಲ್ಲರಿಗೂ ಕಾಡುತ್ತಿರುವ ದೊಡ್ಡ ಸಮಸ್ಯ ಎಂದರೆ ದೇಹದಲ್ಲಿ ತೂಕ ಜಾಸ್ತಿಯಾಗುತ್ತಿರುವುದು.ನೀವು ಮನೆಯಲ್ಲಿಯೇ ಕುಳಿತು ನಿಮ್ಮ ತೂಕ ಇಳಿಸಿ ಕೊಳ್ಳಬಹುದಂತೆ. ಹೌದು, ನೈಸರ್ಗಿಕ ಔಷಧಿ ವಾಟರ್ ಥೆರಪಿ ಮೂಲಕ ತೂಕ ಇಳಿಸಿಕೊಳ್ಳಬಹುದು. ಬ್ರಿಟನ್ ನ ಫಿಟ್ನೆಸ್ ಕೋಚ್ ಶೌನ್ ವಾಕರ್ ವಾಟರ್ ಥೆರಪಿಯ ಕೆಲವೊಂದು ಪ್ರಯೋಗಗಳನ್ನು ಮಾಡಿದ್ದಾರೆ. ಇವರು ಹೇಳುವ ಪ್ರಕಾರ  ವಾಟರ್ ಥೆರಪಿ ಮೂಲಕ 10 ದಿನಗಳಲ್ಲಿ

ಪ್ರತಿದಿನ ಈ ಕಾರಣಗಳಿಗಾಗಿ ಬಾಳೆಹಣ್ಣು ತಿನ್ನಲೇಬೇಕು..?ತಿಳಿಯಲು ಈ ಲೇಖನ ಓದಿ…

ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000

ನಿಮ್ಮ ಗ್ಯಾಸ್ ಸಮಸ್ಯಗೆ ಮನೆಯಲ್ಲೇ ಇದೆ ಮದ್ದು..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

ಈಗ ಎಲ್ಲರಿಗೂ ಕಾಡುವ ಮೂಲ ಸಮಸ್ಯ ಗ್ಯಾಸ್ ಟ್ರಬಲ್.ಎಲ್ಲಾ ವಯಸ್ಸಿನ ವಯೋಮಾನದವರಿಗೂ ಈಗ ಗ್ಯಾಸ್ ಶುರುವಾಗಿದೆ.ಹೊಟ್ಟೆ ಉರಿ, ನೋವು, ಗ್ಯಾಸ್ ಅಂತಾ ಮಾತ್ರೆ ನುಂಗುವವರ ಸಂಖ್ಯೆ ಜಾಸ್ತಿಯಾಗ್ತಿದೆ. ಮನೆ ಮದ್ದಿನಿಂದಲೇ ನಿಮ್ಮ ಗ್ಯಾಸ್ ಸಮಸ್ಯಗೆ ಪರಿಹಾರ ಪಡೆಯಿರಿ.. ಪ್ರತಿದಿನ ಬೆಳಿಗ್ಗೆ ಹಾಗೂ ರಾತ್ರಿ ಮಲಗುವ ವೇಳೆ ಬೆಚ್ಚಗಿನ ನೀರು ಕುಡಿಯಬೇಕು. ಊಟವಾದ ತಕ್ಷಣ ನೀರು ಸೇವನೆ ಒಳ್ಳೆಯದಲ್ಲ. ಇದರಿಂದ ಗ್ಯಾಸ್ ಜಾಸ್ತಿಯಾಗುತ್ತದೆ. ಹಾಲಿಗೆ ಸ್ವಲ್ಪ ಕಾಳು ಮೆಣಸಿನ ಪುಡಿ ಸೇರಿಸಿ ಕುಡಿಯುವುದರಿಂದಲೂ ಗ್ಯಾಸ್ ಕಡಿಮೆಯಾಗುತ್ತದೆ. ಗ್ಯಾಸ್

ಮಗು ಹುಟ್ಟಿದ ತಕ್ಷಣ ತಕ್ಷಣ ಗಂಟಲು ಕಿತ್ತುಹೋಗುವಂತೆ ಅಳುವುದು ಯಾಕೆ ಗೊತ್ತಾ..?

ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.

ನೀವು ದುಡ್ಡು ಉಳಿಸಬೇಕು, ಅಂದ್ರೆ ಮಾತ್ರ ಓದಿ..

ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !!!!! ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು .

ನೀವು ಮಧ್ಯಾಹ್ನ ನಿದ್ದೆ ಮಾಡ್ತೀರಾ..!

ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ  ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ  ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು ಸಮಯ ಸಿಗುತ್ತಿಲ್ಲ.

ಎರಡು ದಿನ ಎಲ್ಲಾ ಬ್ಯಾಂಕ್ ಗಳು ಬಂದ್ ಆಗಲಿವೆ.. ನಿಮ್ಮ ಕೆಲಸಗಳಿದ್ದರೆ ಮೊದಲೇ ಮುಗಿಸಿಕೊಳ್ಳಿ.. !

ಇದೇ ತಿಂಗಳು ಮೇ 30 ಮತ್ತು 31 ದೇಶದಾದ್ಯಂತ ಎಲ್ಲಾ ಬ್ಯಾಂಕ್ ಗಳು ಬಂದ್ ಆಗಲಿವೆ.. ವೇತನ ಹೆಚ್ಚಳ ವಿಷಯವಾಗಿ ಬ್ಯಾಂಕ್ ಸಿಬ್ಬಂದಿಗಳ ಮುಷ್ಕರದ ಕಾರಣ ಬ್ಯಾಂಕ್ ಗಳು ಕಾರ್ಯ ನಿರ್ವಹಿಸುವುದಿಲ್ಲ.

ಈ ಜಿಲ್ಲೆಗಳಿಗೆ ಸದ್ಯಕ್ಕೆ ಕಾಲಿಡಬೇಡಿ ಎಂದ ಕೇರಳ ಸರ್ಕಾರ..!ತಿಳಿಯಲು ಈ ಲೇಖನ ಓದಿ..

ಕೇರಳದಲ್ಲಿ ಈಗ ಕಾಣಿಸಿಕೊಂಡಿರುವ ನಿಫಾ ವೈರಸ್ ಆತಂಕಕ್ಕೆ ಕಾರಣವಾಗಿದೆ. ಈಗಾಗಲೇ ನಿಫಾ ವೈರಸ್ ಗೆ ಹತ್ತಕ್ಕೂ ಅಧಿಕ ಮಂದಿ ಬಲಿಯಾಗಿದ್ದು, ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರ್ನಾಟಕದಲ್ಲಿ ಬಾವಲಿ ಜ್ವರ ಹೈ ಅಲರ್ಟ್.. !ಜ್ವರದ ಸಂಪೂರ್ಣ ಮಾಹಿತಿ ತಿಳಿಯಲು ಇದನ್ನು ಓದಿ ಹಾಗೂ ಶೇರ್ ಮಾಡಿ..

ಕರ್ನಾಟಕದ ಪಕ್ಕದ ರಾಜ್ಯ ಕೇರಳದಲ್ಲಿ ಬಾವಲಿ ಜ್ವರ ಕಾಣಿಸಿಕೊಂಡು 16 ರೋಗಿಗಳು ಸಾವನಪ್ಪಿದ ಬೆನ್ನಲ್ಲೇ ಕರ್ನಾಟಕದಲ್ಲಿ‌ ಹೈ ಅಲರ್ಟ್ ಘೋಷಣೆ ಯಾಗಿದೆ.ಬಾವಲಿಗಳ ಮೂಲಕ ಹರಡುವ ನಿಫಾ ವೈರಸ್ ಬಗ್ಗೆ ಎಲ್ಲರೂ ತಿಳಿದುಕೊಳ್ಳಲೇ ಬೇಕಾಗಿದೆ..

Top