You are here
Home > ನೀತಿ ಕಥೆ

ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ…!ತಿಳಿಯಲು ಈ ಲೇಖನ ಓದಿ …

ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.

ಸ್ವರ್ಗ..ನರಕಗಳ ನಡುವೆ ಇರುವ ವ್ಯತ್ಯಾಸವೇನೆಂದು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.

ನಿಮ್ಮ ಹೆಸರಿನ ಬಗ್ಗೆ ನೀವು ತುಂಬಾ ತಲೆ ಕೆಡಿಸಿಕೊಂಡಿದ್ದೀರಾ..?ಹಾಗಾದ್ರೆ ಈ ‘ದುಷ್ಟ’ನ ಕತೆ ಓದಿ…

ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?

ಹುಚ್ಚರಿಗೂ ಮಾನವೀಯತೆ ಇದೆ ಎಂಬುದಕ್ಕೆ ಈ ಕತೆಯೇ ನಿಧರ್ಶನ.ಈ ಕತೆ ಓದಿದ್ರೆ ನಿಮ್ಗೆ ಗೊತ್ತಾಗುತ್ತೆ ನಿಜವಾದ ಹುಚ್ಚ ಯಾರೂ ಅಂತ?

ಈ ಪ್ರಪಂಚದಲ್ಲಿ ಹುಟ್ಟುತ್ತಲೇ ಯಾರೂ ಹುಚ್ಚರಾಗಿರಲ್ಲ. ಜೀವನದಲ್ಲಿನ ಮಾನಸಿಕ ಒತ್ತಡ, ಹಾಗೂ ಕೆಲವೊಂದು ಸನ್ನಿವೇಶಗಳು ಅವರನ್ನು ಹುಚ್ಚರನ್ನಾಗಿ ಮಾಡಿರುತ್ತವೆ.ಹುಚ್ಚರೆಂದ ಮಾತ್ರಕ್ಕೆ ಅವರು ಕೆಟ್ಟವರಾಗಿರುವುದಿಲ್ಲ. ಒಬ್ಬ ಹುಚ್ಚ ನಾನು ಏನು ಮಾಡುತ್ತಿದ್ದೇನೆ ಎಂಬುದರ ಅರಿವು ಕೆಲವೊಂದು ಸರಿ ಅವನಿಗೆ ಇರುವುದಿಲ್ಲ. ಯಾಕೆ ಅಂದರೆ ಅವನ ಪ್ರಪಂಚನೆ ಬೇರೆ ಆಗಿರುತ್ತದೆ.

Top