You are here
Home > ವ್ಯಕ್ತಿ ವಿಶೇಷಣ

ಬರಗಾಲಕ್ಕೆ ಸೆಡ್ಡು ಹೊಡೆದು ಹೈನುಗಾರಿಕೆಯಲ್ಲಿ ಸಾಧನೆ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದ ಮಹಿಳೆ..!ತಿಳಿಯಲು ಈ ಲೇಖನ ಓದಿ..

ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು

ಚಾರ್ಲಿ ಚಾಪ್ಲಿನ್’ಹಾಸ್ಯ ಲೋಕದ ಈ ಸಾಮ್ರಾಟ ಆರಂಭಿಕ ಸಿನಿಮಾ ಸಂಬಳ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ..

ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್‍ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್‍ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.

ವರದಕ್ಷಿಣೆ ವಿರೋಧಿಸಿ: ಈ ವರ ಮಾಡಿದ ಕೆಲಸ ನೋಡಿ ಆಶ್ಚರ್ಯಗೊಂಡ್ರು ಜನ..! ತಿಳಿಯಲು ಈ ಲೇಖನ ಓದಿ..

ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.

ರೋಗಿಗಳ ಹತ್ತಿರ ಬರಿ 2 ರೂ ಪಡೆದು ಈ ಡಾಕ್ಟರ್ ಉತ್ತಮ ಚಿಕೆತ್ಸೆಯನ್ನು ನೀಡುತ್ತಾರೆ ..!ತಿಳಿಯಲು ಈ ಲೇಖನ ಓದಿ..

ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.

ತಮ್ಮ ಜೀವನದಲ್ಲಿ ಜಾಸ್ತಿ ಓದದೇ ಇದ್ರೂ ಯಶಸ್ಸು ಕಂಡ ಭಾರತೀಯರ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. " ದೇಶ ಸುತ್ತಿ ನೋಡು, ಕೋಶ ಓದಿ ನೋಡು" ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ. 1. ಅಕ್ಷಯ್ ಕುಮಾರ್:- ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ,

ಈ 10 ಗುಣಗಳು ನಿಮ್ಮಲ್ಲಿದ್ರೆ ಜನರು ನಿಮ್ಮನು ಅಪರೂಪದ ವ್ಯಕ್ತಿ ಎಂದು ಕಾಣುತ್ತಾರೆ ..!ತಿಳಿಯಲು ಈ ಲೇಖನ ಓದಿ…

ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ?
ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ.

ಈ ಮದುಮಗಳು ಮದುವೆಯಲ್ಲಿ ವರನ ಬಳಿ ಕೇಳಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ …

ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.

ಸ್ವತಂತ್ರ ಭಾರತದ ಪ್ರಪ್ರಥಮ ಮತದಾರನ ಬಗ್ಗೆ ನಿಮಗೆಷ್ಟು ಗೊತ್ತು..?ಇಲ್ಲಿಯವರೆಗೂ ತಪ್ಪದೆ ಮತದಾನ ಮಾಡಿರುವ ಇವರ ಬಗ್ಗೆ ತಿಳಿಯಲು ಈ ಲೇಖನ ಓದಿ…

ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್‌ ಶರಣ್‌ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.

ಈಗ 5 ರೂಪಾಯಿಗೆ ವೈದ್ಯಕೀಯ ಸೇವೆ ಸಿಗುತ್ತೆ …!ತಿಳಿಯಲು ಇದನ್ನು ಓದಿ..

ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಹುಟ್ಟಿದು ಹಿಟ್ಲರ್ ನೆಲದಲ್ಲಿ,ಕೊಟ್ಟಿದ್ದು ಕನ್ನಡ ಕೊಡುಗೆ..! ತಿಳಿಯಲು ಲೇಖನ ಓದಿ…

ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.

Top