You are here
Home > ಸಿನಿಮಾ

ಅನ್ಯಾಯದ ಮೇಲೆ ಅನ್ಯಾಯ ಹಾಗುತ್ತಿದೆ ನಟ ವಿನೋದ್ ರಾಜ್ ರವರಿಗೆ..!ತಿಳಿಯಲು ಈ ಲೇಖನ ಓದಿ…

ಕಾರಿನ ಟೈರ್ ಪಂಕ್ಚರ್ ಆಗಿರುವುದಾಗಿ ಹೇಳಿ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಪುತ್ರ ವಿನೋದ್ ರಾಜ್ ಅವರ ಕಾರಿನಲ್ಲಿದ್ದ ಒಂದು ಲಕ್ಷ ರೂಪಾಯಿಗಳನ್ನು ಕಳ್ಳ ದೋಚಿದ್ದಾನೆ. ನೆಲಮಂಗಲ ಪಟ್ಟಣದ ಇಂಡಸ್ ಇಂಡ್ ಬ್ಯಾಂಕ್ ಮುಂಭಾಗದಲ್ಲಿ ನಟ ಮತ್ತು ಈಗ ಕೃಷಿಕನಾಗಿರುವ ವಿನೋದ್ ರಾಜ್ ರವರ ಗಮನ ಬೇರೆಡೆಗೆ ಸೆಳೆದು ಅವರ 1 ಲಕ್ಷ ಹಣವನ್ನು ದೋಚಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ನಟನಾಗಿದ್ದ ವಿನೋದ್ ರಾಜ್, ಈಗ ವ್ಯವಸಾಯವನ್ನು ಮಾಡಿಕೊಂಡಿದ್ದಾರೆ. ತಮ್ಮ ತೋಟದಲ್ಲಿ ಕೆಲಸ

ಕಾರು ಅಪಘಾತಕ್ಕೆ ಸಂಬಂದಿಸಿದಂತೆ ಸ್ನೇಹಿತನ ವಿರುದ್ದವೇ ದೂರು ಕೊಡಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್..!

ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಕಾರು ಅಪಘಾತಕ್ಕಿಡಾಗಿದ್ದು ತಮ್ಮ ಬಲಗೈ ಮುರಿದಿದ್ದು ಈಗ ಆಸ್ಪತ್ರೆಯಲ್ಲಿದ್ದಾರೆ.ಆದರೆ ತಮ್ಮ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕ್ರಿಯೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇಫ್ ಆಗಿದ್ದು, ತನ್ನ ಸ್ನೇಹಿತನ ವಿರುದ್ಧವೇ ದೂರು ದಾಖಲಿಸಿದ್ದಾರೆ. ಪ್ರಕರಣದಲ್ಲಿ ರಾಯ್ ಆಂತೋನಿ ಮಾತ್ರ ಏಕೈಕ ಆರೋಪಿಯಾಗಿದ್ದು, ಸ್ನೇಹಿತನ ವಿರುದ್ಧವೇ ದರ್ಶನ್ ಖಾಸಗಿ ಗನ್‍ಮ್ಯಾನ್ ಮತ್ತು ಡ್ರೈವರ್ ಆಗಿರುವ ಲಕ್ಷ್ಮಣ್ ಮೂಲಕ ದೂರು ಕೊಡಿಸಿದ್ದು ಎಫ್‍ಐಆರ್ ದಾಖಲಾಗಿದೆ. ನಟ ದರ್ಶನ್ ಸೇರಿದಂತೆ ದೇವರಾಜ್

ಪೋಲೀಸರ ಮುಂದಯೇ ದುನಿಯಾ ವಿಜಯ್ ಗೆ ಡಿಚ್ಚಿ ಹೊಡೆದ ಪಾನಿ ಪುರಿ ಕಿಟ್ಟಿ..!ಆಮೇಲೆ ಹಾಗಿದ್ದೇನು ಗೊತ್ತಾ..?

ಖ್ಯಾತ ನಟ ದುನಿಯಾ ವಿಜಯ್ ಜಿಮ್ ಟ್ರೈನರ್ ಒಬ್ಬರ ಮೇಲೆ ಹಣದ ವಿಚಾರದ ಸಲುವಾಗಿ ಅಪಹರಿಸಿ ಹಲ್ಲೆ ಮಾಡಿ ಜೈಲಿನಲ್ಲಿ ಇರುವುದು ಗೊತ್ತೇ ಇದೆ. ಇದಕ್ಕೆ ಮುಂಚೆ ಪೊಲೀಸರು ದುನಿಯಾ ವಿಜಯ್ ರವರನ್ನು ಕರೆತರುವ ವೇಳೆ ಮಾಡಿದ್ದ ನಟ ದುನಿಯಾ ವಿಜಯ್ ಗೆ ಪೊಲೀಸರ ಮುಂದೆಯೇ ಪಾನಿಪುರಿ ಕಿಟ್ಟಿ ಡಿಚ್ಚಿ ಹೊಡೆದಿದ್ದಾನೆ. ಮಾರುತಿ ಗೌಡ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದುನಿಯಾ ವಿಜಯ್ ನನ್ನು ಬಂಧಿಸಿದ್ದು ಈ ವೇಳೆ ಪೊಲೀಸ್ ಠಾಣೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತ..!ನಟ ದರ್ಶನ್ ಜೊತೆಗೆ ಇದ್ದ ಮತ್ತಿಬ್ಬ ನಟರು ಯಾರು ಗೊತ್ತಾ..?

ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಅಭಿಮಾನಿಗಳು ಬಾಸ್ ಎಂದೇ ಕರೆಯುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಯಾಣಿಸುತ್ತಿದ್ದ ಕಾರು ಸೋಮವಾರ ನಸುಕಿನ ಜಾವ ಮೈಸೂರು ಬಳಿ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಅವರ ಕೈ ಮುರಿದಿದೆ ಎಂಬ ಮಾಹಿತಿ ಇದೆ.. ಅವರ ಜೊತೆ ಕನ್ನಡದ ಹಿರಿಯ ನಟರಾದ ದೇವರಾಜ್, ಪ್ರಜ್ವಲ್ ದೇವರಾಜ್ ಹಾಗೂ ಮತ್ತೊಬ್ಬರು ಸಹ ಪ್ರಯಾಣಿಸುತ್ತಿದ್ದು  ಬೆಳಗಿನ ಜಾವ ಸುಮಾರು ಮೂರು ಗಂಟೆಯ ಸಮಯದಲ್ಲಿ ಅಪಘಾತ ನಡೆಡಿದೆ ಎಂದು ಹೇಳಲಾಗಿದೆ. ಅಪಘಾತದಿಂದಾಗಿ ಬಲಗೈ ಮೂಳೆ ಮುರಿದುಕೊಂಡಿದ್ದ

ನಮಗೆ ಇದೇ ಮಗು ಹುಟ್ಟಲಿ ಎಂಬುದು ರಾಕಿಂಗ್ ಸ್ಟಾರ್ ಯಶ್ ರವರ ಆಸೆಯಂತೆ!ಅದಕ್ಕೆ ಕಾರಣವೂ ಇದೆ?ತಿಳಿಯಲು ಈ ಲೇಖನ ಓದಿ..

ಹೊಸ ಅತಿಥಿಯ ನಿರೀಕ್ಷೆಯಲ್ಲಿರುವ ರಾಧಿಕಾ ಪಂಡಿತ್ ಹಾಗೂ ರಾಕಿಂಗ್ ಸ್ಟಾರ್ ಯಶ್ ದಂಪತಿಗೆ ಜನಿಸಲಿರುವ ಮಗುವಿನ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯೇ ಆಗುತ್ತಿದೆ. ರಾಕಿಂಗ್ ಸ್ಟಾರ್ ಯಶ್‍ಗೆ ಜನಿಸಲಿರುವ ಮಗುವಿನ ಬಗ್ಗೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆಯೇ ಆಗುತ್ತಿದೆ. ಅಭಿಮಾನಿಗಳಂತೂ ಮರಿ ಬಾಸ್ ಎಂದೇ ನಾಮಕರಣ ಮಾಡಿಬಿಟ್ಟಿದ್ದಾರೆ. ಒಂದಿಷ್ಟು ಅಭಿಮಾನಿಗಳು ಗಂಡು ಮಗು ಜನಿಸುವ ನಿರೀಕ್ಷೆಯಲ್ಲಿದ್ದರೆ ಇನ್ನು ಹಲವರು ಹೆಣ್ಣು ಮಗು ಜನಿಸಬೇಕೆಂದು ಬಯಸಿದ್ದಾರೆ.ಆದರೆ ಈ ಎಲ್ಲಾ ಚರ್ಚೆಗಳ ನಡುವೆ

Rambo 2’ ಸಿನಿಮಾವನ್ನು ನಟ, ನಿರ್ದೇಶಕ ಕಾಶೀನಾಥ್ ಅವರಿಗೆ ಸಮರ್ಪಣೆ ಮಾಡಲಾಗಿದೆ..!ತಿಳಿಯಲು ಈ ಲೇಖನ ಓದಿ..

ಶರಣ್ ನಟಿಸಿರುವ ‘Rambo 2’ ಸಿನಿಮಾ ಕಳೆದ ವಾರ ಬಿಡುಗಡೆಯಾಗಿ ಪ್ರೇಕ್ಷಕರ ಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಈ ಸಿನಿಮಾ ನೋಡುಗರಿಗೆ ಸಖತ್ ಖುಷಿ ಕೊಡುತ್ತದೆ. ಆದರೆ ಅದಕ್ಕೂ ಮಿಗಿಲಾಗಿ ಸಿನಿಮಾದ ಟೈಟಲ್ ಕಾರ್ಡ್ ನಲ್ಲಿಯೇ ಚಿತ್ರತಂಡ ಪ್ರೇಕ್ಷಕರ ಮುಖದಲ್ಲಿ ಸಂತಸವನ್ನು ಮೂಡಿಸುತ್ತದೆ.

ಈ ಬೆಡಗಿ ಗಂಡನ ಮನೆಗೆ ಹೋಗಲ್ವಂತೆ ..!ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

ಬಾಲಿವುಡ್ ನಟಿ ಸೋನಂ ಕಪೂರ್, ಆನಂದ್ ಅಹುಜಾ ಕೈ ಹಿಡಿದಿದ್ದಾಳೆ. ಮದುವೆಯಾಗಿ 15 ದಿನ ಕಳೆದಿದ್ದು, ಸೋನಂ ಕಪೂರ್ ಮದುವೆ ವಿಚಾರ ಸುದ್ದಿಯಲ್ಲಿದೆ. ಸದ್ಯ ವೀರ್ ದಿ ವೆಡ್ಡಿಂಗ್ ಚಿತ್ರದ ಪ್ರಚಾರದಲ್ಲಿರುವ ಸೋನಂ ಹನಿಮೂನ್ ಗೆ ಹೋಗುವ ತಯಾರಿ ನಡೆಸಿದ್ದಾಳೆ ಎನ್ನಲಾಗ್ತಿದೆ. ಈ ಮಧ್ಯೆ ಸೋನಂ ಆಶ್ಚರ್ಯಕಾರಿ ಸಂಗತಿಯನ್ನು ಎಲ್ಲರ ಮುಂದಿಟ್ಟಿದ್ದಾಳೆ.

ಈ ನಟನ ಮಗಳಿಗೆ ಏನ್ ದುರ್ಗತಿ ಬಂತಪ್ಪಾ..!

ಮಾರ್ಷಲ್ ಆರ್ಟ್ಸ್ ಸೂಪರ್ ಸ್ಟಾರ್ ಜಾಕಿ ಚಾನ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಜಗತ್ತಿನ ತುಂಬಾ ಅಭಿಮಾನಿಗಳನ್ನು ಹೊಂದಿರುವ, ಇವರ ಎಷ್ಟೋ ಚಿತ್ರಗಳು ಜನರನ್ನು ಮನರಂಜನೆಗೊಳಿಸುವಲ್ಲಿ ಹಿಂದೆ ಬಿದ್ದಿಲ್ಲ. ಹಾಲಿವುಡ್ ಆ್ಯಕ್ಷನ್ ಕಿಂಗ್, ಸೂಪರ್ ಸ್ಟಾರ್ ಜಾಕಿ ಚಾನ್ ಈಗ ಬೇರೆಯದೇ ಒಂದು ವಿಷಯಕ್ಕೆ ಜಗತ್ತಿನಾದ್ಯಂತ  ಚರ್ಚೆಗೀಡಾಗಿದ್ದಾರೆ.ಅದು ಜಾಕಿ ಚಾನ್ ತನ್ನ ಮಗಳಾದ ಎಟಾ ಎನ್‍ಜಿಯನ್ನು ಮನೆಯಿಂದ ಹೊರ ಹಾಕಿರುವ ವಿಷಯವು ಜಗತ್ತಿನಾದ್ಯಂತ ಚರ್ಚೆಯಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಜಾಕಿ ಚಾನ್ ಅವರ

ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದ ಈ ವ್ಯಕ್ತಿ ,ಸೂಪರ್ ಸ್ಟಾರ್ ಆಗಿದ್ದು ಹೇಗೆ..?ತಿಳಿಯಲು ಈ ಲೇಖನ ಓದಿ..

ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.

ಬಾಲಿವುಡ್’ನ ಸೆಕ್ಸಿ ನಟಿಯರ ಸೆಕ್ಸಿ ಲುಕ್’ಗೆ ಈ ‘ಹಾಟ್ ಯೋಗಿನಿ’ ಕಾರಣ..!ತಿಳಿಯಲು ಈ ಲೇಖನ

ಬಾಲಿವುಡ್‍ನ ಅನೇಕ ಸ್ಟಾರ್‍ಗಳ ಚಿರಯೌವ್ವನದ ಗುಟ್ಟೇ ದೀಪಿಕಾ ಮೆಹ್ತಾ. ಐಶ್ವರ್ಯ ರೈ, ಪ್ರಿಯಾಂಕ ಚೋಪ್ರ, ಬಿಪಾಷ ಬಸು, ದೀಪಿಕಾ ಪಡುಕೋಣೆ, ವಿದ್ಯಾಬಾಲನ್, ಪ್ರೀತಿ ಜಿಂಟಾ ಸೇರಿದಂತೆ ಅನೇಕ ತಾರೆಯರ ಯೋಗ ಗುರು ಈಕೆ. 1997ರಲ್ಲಿ ಈಕೆ ಪರ್ವತಾರೋಹಣ ಮಾಡುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿ ತನಗೆ ಎದುರಾದ ಸವಾಲನ್ನು ಎದುರಿಸಲು ಈಕೆ ಕಂಡುಕೊಂಡ ಮಾರ್ಗ ಯೋಗ.

Top