You are here
Home > ಸ್ಪೂರ್ತಿ

ಗಾರ್ಡನ್ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ 4 ವರ್ಷಗಳಲ್ಲಿ ಯಶಸ್ಸು ಕಂಡಿದ್ದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.

53 ವರ್ಷದ ಮಹಿಳೆ ಮೌಂಟ್ ಎವರೆಸ್ಟ್ ಏರಿದ್ದಾರೆ ..!ತಿಳಿಯಲು ಈ ಲೇಖನ ಓದಿ..

ವಿಶ್ವದ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್. 29.035 ಅಡಿ ಎತ್ತರವಿರುವ ಈ ಶಿಖರವನ್ನು ತಲುಪುವುದು ಅಷ್ಟು ಸುಲಭದ ಮಾತಲ್ಲ. ಆದ್ರೆ 53 ವರ್ಷದ ಮಹಿಳೆಯೊಬ್ಬರು ಎವರೆಸ್ಟ್ ಶಿಖರವೇರಿ ದಾಖಲೆ ಬರೆದಿದ್ದಾರೆ.

ಈ ಬಾಲಕ ಅರ್ಧಕ್ಕೆ ಶಾಲೆಯನ್ನು ಬಿಟ್ಟು ಸಹಸ್ರಾ ಕೋಟಿಗಳ ಒಡೆಯನಾಗಿದ್ದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

ರಿಷಿ ಶಾ, 31 ವರ್ಷದ ಅನಿವಾಸಿ ಭಾರತೀಯ ಯುವಕ, ತನ್ನ ವ್ಯಾಸಂಗವನ್ನು ಅರ್ಧಕ್ಕೆ ನಿಲ್ಲಿಸಿದ್ದ ಇವರು ಇವತ್ತು ಸಹಸ್ರಾರು ಕೋಟಿಗಳ ವಡೆಯ, ಹತ್ತುವರ್ಷಗಳ ಹಿಂದೆ ಆರೋಗ್ಯ ಮಾಹಿತಿಯ ಹೆಸರಲ್ಲಿ ಶುರು ಮಾಡಿದ ಸಾಫ್ಟ್ವೇರ್ ಕಂಪನಿ ಇವತ್ತು ಇವರನ್ನು ಈ ಕೀರ್ತಿಯತ್ತ ಸಾಗುವಂತೆ ಮಾಡಿದೆ, ಕೇವಲ 10 ವರ್ಷಗಳ ಹಿಂದೆ ಎಲ್ಲರ ಹತ್ತಿರ ಕೀಳಾಗಿ ಕಾಣಲ್ಪಡುತ್ತಿದ್ದ ಇವರು ಇವತ್ತು ಎಲ್ಲರೂ ಹುಬ್ಬೇರಿಸುವಂತೆ ಬೆಳೆದು ನಿಂತಿದ್ದಾರೆ.

ಈ ಶಾಲೆಯಲ್ಲಿ ಶಿಕ್ಷಕಿ ಇಲ್ಲದ ಈ ಐಎಎಸ್ ಅಧಿಕಾರಿ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ..

ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ.

ಮಕ್ಕಳಿಗೆ ಹಳ್ಳಿ ಸೊಗಡಿನ ಅರಿವು ಮೂಡಿಸಲು ಸುನಿತಾ ಮಂಜುನಾಥ್ ರವರು ತಮ್ಮ ಶಾಲೆಯಲ್ಲಿ ಮಾಡಿದ ಪ್ರಯತ್ನಕ್ಕೆ ಹ್ಯಾಟ್ಸ್ ಆಫ್…

ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..

ಎಸ್ಸೆಸ್ಸೆಲ್ಸಿ ಓದಿದ್ದ ಭೂಪ… 7 ಸರಕಾರಿ ಹುದ್ದೆಗಳ ಕೆಲಸಕ್ಕೆ ಸೇರಿದ್ದು ಹೇಗೆ ಗೊತ್ತಾ…?ತಿಳಿಯಲು ಈ ಲೇಖನ ಓದಿ….

ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್‌ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಎಸ್‌ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದ ಈ ವ್ಯಕ್ತಿ ,ಸೂಪರ್ ಸ್ಟಾರ್ ಆಗಿದ್ದು ಹೇಗೆ..?ತಿಳಿಯಲು ಈ ಲೇಖನ ಓದಿ..

ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.

ಈಕೆಯ ಅತೀ ಉದ್ದವಾದ ಕೂದಲು ಗಿನ್ನಿಸ್ ದಾಖಲೆಗೆ ಸೇರಿದೆ..!ತಿಳಿಯಲು ಈ ಲೇಖನ ಓದಿ..

ಗಿನ್ನಿಸ್ ಬುಕ್ ಸೇರಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಒಬ್ಬೊಬ್ಬರು ಒಂದೊಂದು ಸಾಧನೆ ಮಾಡಿ ಗಿನ್ನಿಸ್ ಬುಕ್ ಸೇರ್ತಾರೆ. ಚೀನಾದ ಕ್ಸೀ ಕ್ಯುಪಿಂಗ್ ಜಗತ್ತಿನ ಅತೀ ಉದ್ದ ಕೂದಲು ಉಳ್ಳ ಮಹಿಳೆ ಎಂಬ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಹೊಂದಿದ್ದಾಳೆ.

ಜನರ ಮನ ಗೆದ್ದಿರುವ ಸರಿಗಪಮ ಲಕ್ಷ್ಮಿ ರಾಮಪ್ಪರವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ಸತ್ಯ ಏನು ಗೊತ್ತಾ..?

ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.

ಈ ಚಿತ್ರದಲ್ಲಿರುವ ಪೋಲಿಸ್ ಪೇದೆ ಏನು ಮಾಡುತ್ತಿದ್ದಾನೆ ಗೊತ್ತಾ..?ತಿಳಿಯಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ ನೋಡಿ…

ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.

Top