You are here
Home > Uncategorized

ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ತಿಳಿಯಿರಿ

ಮೇಷರಾಶಿ:- ಎಲ್ಲಾ ರೀತಿ ಸವಾಲುಗಳನ್ನು ಎದುರಿಸುತ್ತಲೇ ಬಂದಿರುವ ನಿಮಗೆ ಶುಭ ದಿನ. ನಿಮಗೆ ಮುದ ನೀಡುವ ಒಂದು ವಾರ್ತೆ ನಿಮ್ಮನ್ನು ಉತ್ಸಾಹಿತರನ್ನಾಗಿ ಮಾಡುವುದು. ವಿವಿಧ ಮೂಲಗಳಿಂದ ಹಣ ಹರಿದು ಬರುವುದು. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.9900193707... ವೃಷಭ:- ನಿಮ್ಮದೇ ಆದ ವಿಧಾನವನ್ನು ಗುರುತಿಸಿಕೊಳ್ಳಿ. ಈಡೇರಬೇಕಾದ ಹಲವಾರು ವಿಚಾರಗಳು ಬಗೆಹರಿಯುವವು. ಆರೋಗ್ಯದ ಕಡೆ ತುಸು ಗಮನ ಕೊಡುವುದು ಒಳ್ಳೆಯದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಅಲ್ಪ ಹಿನ್ನಡೆ ಉಂಟಾಗುವುದು. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ

ಬೇಸಿಗೆಯಲ್ಲಿ ತಿನ್ನಿ ಕರ್ಬೂಜ, ಅನಾರೋಗಕ್ಕೆ ಹೇಳಿ ಗುಡ್ ಬೈ..!

ಕರ್ಬೂಜದಲ್ಲಿ ಶೇಕಡಾ 95ರಷ್ಟು ನೀರಿನಂಶವಿರುತ್ತದೆ. ಇದೇ ಕಾರಣಕ್ಕೆ ಬೇಸಿಗೆಯಲ್ಲಿ ಇದನ್ನು ಹೆಚ್ಚಾಗಿ ತಿನ್ನಲು ಜನರು ಇಷ್ಟಪಡ್ತಾರೆ. ನೀರಿನ ಜೊತೆ ಪ್ರೋಟೀನ್, ಕಾರ್ಬೋಹೈಡ್ರೇಟ್, ಕಬ್ಬಿಣ, ವಿಟಮಿನ್ ಎ, ಬಿ, ಸಿ ಅಂಶ ಇದ್ರಲ್ಲಿ ಹೆಚ್ಚಿರುತ್ತದೆ. ಬೇಸಿಗೆಯಲ್ಲಿ ಕರ್ಬೂಜ ಸೇವನೆ ಮಾಡುವುದ್ರಿಂದ ಸಾಕಷ್ಟು ಲಾಭವಿದೆ. ಇದು ದೇಹವನ್ನು ತಂಪಾಗಿರಿಸುವ ಜೊತೆಗೆ ಹೃದಯದ ಉರಿ, ಮೂತ್ರಪಿಂಡದ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ತೂಕ ಇಳಿಕೆಗೂ ಇದು ಪ್ರಯೋಜನಕಾರಿ. ಕರ್ಬೂಜ ಸೇವನೆ ಮಾಡುವುದ್ರಿಂದ ಕ್ಯಾನ್ಸರ್ ದೂರವಾಗುತ್ತದೆ. ಶ್ವಾಸಕೋಶದ ಕ್ಯಾನ್ಸರ್

ಅತ್ತೆ-ಮಾವನ ಮುಂದೆ ಈ ವಧು ಮದುವೆಗೂ ಮುನ್ನ ಇಟ್ಲು ಈ ಷರತ್ತು!!!

ಮೋದಿಯವರ ಸ್ವಚ್ಛ ಭಾರತ್ ಕಾರ್ಯಕ್ರಮ ಜಾರಿಯಾದಾಗಿನಿಂದ ಶೌಚಾಲಯದ ಬಗ್ಗೆ ಹೆಚ್ಚಿನ ಜಾಗೃತಿ ಮೂಡ್ತಿದೆ. ಅಂತೆಯೇ, ಮದುವೆಯಾಗಿ ಗಂಡನ ಮನೆಗೆ ಹೋಗೋ ಹೆಣ್ಣುಮಕ್ಕಳು ಕೂಡಾ ಮೊದಲು ಕೇಳೋದು ನಿಮ್ಮ ಮನೆಯಲ್ಲಿ ಟಾಯ್ಲೆಟ್ ಇದೀಯಾ ಅಂತಾ…! ಆದ್ರೆ ಮಧ್ಯ ಪ್ರದೇಶದ ಈ ಯುವತಿ ಸ್ವಲ್ಪ ಭಿನ್ನ. ತಾನು ಮದುವೆ ಆಗೋ ಹುಡುಗನ ತಂದೆ- ತಾಯಿಗೆ ಒಂದು ಷರತ್ತು ಹಾಕಿದ್ದಾಳೆ. ಇದನ್ನು ಕೇಳಿದ ಸಂಬಂಧಿಕರು ದಂಗಾಗಿ ಹೋಗಿದ್ದಾರೆ. ಪ್ರಿಯಾಂಕ ಭಡೋರಿ ಎಂಬ ಈ ಯುವತಿ ತನ್ನ

ಅನಾನಸ್ ಹಣ್ಣು ಸೇವಿಸುವದರಿಂದ ನಮ್ಮ ದೇಹಕ್ಕೆ ಆಗುವ ಲಾಭಗಳು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

ಅನಾನಸ್ ಹಣ್ಣು  ಸೇವಿಸುವದರಿಂದ ಆನೇಕ ಲಾಭಗಳಿವೆ.ದೇಹದ ತೂಕ ಹೆಚ್ಚಾಗಿದ್ದರೂ ಚಿಂತೆ. ಅದು ಕಡಿಮೆಯಿದ್ದರೂ ಚಿಂತೆಗೆ ಕಾರಣ. ಆದರೆ ದೇಹದ ತೂಕ ಸಮತೋಲನದಲ್ಲಿದ್ದರೆ ಆಗ ಆರೋಗ್ಯ ಕೂಡ ಚೆನ್ನಾಗಿದೆ ಎಂದು ತಿಳಿದುಕೊಳ್ಳಬಹುದು. ಅತಿಯಾದ ತೂಕ ಮತ್ತು ಅತೀ ಕಡಿಮೆ ತೂಕವು ಯಾವುದೋ ಸಮಸ್ಯೆಯ ಕಾರಣದಿಂದ ಆಗಿದೆ.

ಜ್ಞಾನಪೀಠ ಪ್ರಶಸ್ತಿ ಪಡೆದ ಗಿರೀಶ ಕಾರ್ನಾಡ್‌’ರವರ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ..

ಗಿರೀಶ ಕಾರ್ನಾಡ್‌ರು 1938 ಮೇ 19ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದರು. ತಂದೆ ಡಾ|ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿಶೀಲ ಮನೋಭಾವದ ಡಾ|ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು ಕಳೆದು ಕೊ೦ಡರು. ಬಾಲ್ಯದಲ್ಲೇ ಮದುವೆಯಾಗಿ ಪತಿಯನ್ನು ಕಳೆದುಕೊಂಡಿದ್ದ ೫ ವರ್ಷದ ಮಗ ವಸಂತನ ತಾಯಿ ಕೃಷ್ಣಾಬಾಯಿಯನ್ನು, ಸಮಾಜದ ವಿರೋಧದ ನಡುವೆಯೂ ದಿಟ್ಟತನದಿಂದ ಕೈ ಹಿಡಿದರು.

ಜ್ಞಾನಪೀಠ ಪ್ರಶಸ್ತಿ ಪಡೆದ ಶಿವರಾಮ ಕಾರಂತ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

ಜ್ಞಾನಪೀಠ ಪ್ರಶಸ್ತಿ ಪಡೆದ ದ.ರಾ.ಬೇಂದ್ರೆಯವರ ಬಗ್ಗೆ ತಿಳಿಯಲು ಈ ಲೇಖನ ಓದಿ..

ರಚನೆ ಅವರ ಮೊದಲ ಒಲವು. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದರು. ೧೯೧೮ರಲ್ಲಿ ಅವರ ಮೊದಲ ಕವನ “ಪ್ರಭಾತ” ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬಂದರು. “ಗರಿ”, “ಕಾಮಕಸ್ತೂರಿ “, “ಸೂರ್ಯಪಾನ”, “ನಾದಲೀಲೆ”, “ನಾಕುತಂತಿ” ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು. ಇವರ ನಾಕುತಂತಿ ಕೃತಿಗೆ ೧೯೭೪ ಇಸವಿಯ ಕೇಂದ್ರ ಜ್ಞಾನಪೀಠ ಪ್ರಶಸ್ತಿ ಬಂದಿದೆ. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ.

ಹೊಸ ವರ್ಷದ ದಿನದಂದು ಜನಿಸಿದ ಮೊದಲ ಹೆಣ್ಣುಮಕ್ಕಳಿಗೆ ಸಿಹಿ ಸುದ್ದಿ..!ತಿಳಿಯಲು ಈ ಲೇಖನ ಓದಿ..

“ಹೊಸ ವರ್ಷದ ದಿನದಂದು ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಮೊದಲ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು,” ಎಂದು ಮೇಯರ್ ಆರ್.ಸಂಪತ್ರಾಜ್ ಘೋಷಿಸಿದರು.

ರಾಷ್ಟ್ರಕವಿ ಕುವೆಂಪುರವರಿಗೆ ಗೂಗಲ್‌ ಡೂಡಲ್‌ ಗೌರವ…ಗೂಗಲ್‌ ಮುಖಪುಟದಲ್ಲಿ ರಾರಾಜಿಸುತ್ತಿರುವ ಕನ್ನಡದ ಕಂಪು…

ಇಂದು ಡಿಸೆಂಬರ್‌ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್‌ ಕವಿಗೆ ಗೂಗಲ್‌ ವಿಶೇಷ ಡೂಡಲ್‌ ಮೂಲಕ ಗೌರವ ಸಲ್ಲಿಸಿದೆ.

ನಮ್ಮ ನಾಡಿಗೆ ಅಪಾರ ಕೊಡುಗೆಯನ್ನು ನೀಡಿದ ಕವಿಗಳಿಗೆ ಗೌರವವನ್ನು ಸಲ್ಲಿಸಬೇಕೆಂಬ ಉದ್ದೇಶದಿಂದ,ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ…

60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..

Top